ಪ್ರಧಾನಿ ನರೇಂದ್ರ ಮೋದೀಜಿಯವರ ಜನ್ಮದಿನದಂದು ಶ್ರೀ ಗೋಪಾಲ ಕೃಷ್ಣ ಆಚಾರ್ಯ ಇವರನ್ನು ಆತ್ರಾಡಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿಯವರ ನೇತೃತ್ವದಲ್ಲಿ ಶಾಲು ಹೊದಿಸಿ ಸನ್ಮಾನ ಮಾಡಿದರು
ಬಿಹಾರ ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಾಯಿ ಹೀರಾಬೆನ್ ಅವರ ಕೃತಕ ಬುದ್ಧಿಮತ್ತೆ (AI) ಆಧಾರಿತ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾದ ದಿನ ಆಗಸ್ಟ್ 5, 2020. ಈ ದಿನ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಶಂಕುಸ್ಥಾಪನೆ ನೆರವೇರಿಸಲಾಯಿತು