ಬಿಹಾರದ ರಾಜಕೀಯದಲ್ಲಿ ಮತ್ತೊಮ್ಮೆ ಸಂಚಲನ ಮೂಡುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎರಡು ದಿನಗಳ ಅಧಿಕೃತ ಪ್ರವಾಸಕ್ಕಾಗಿ ಇಂದು ರಾಷ್ಟ್ರ ರಾಜಧಾನಿ ದೆಹಲಿಗೆ ಆಗಮಿಸಿದ್ದಾರೆ.
ಅಯೋಧ್ಯೆಯ ಶ್ರೀ ರಾಮಮಂದಿರದಲ್ಲಿ ಮಂಗಳವಾರ ನಡೆದ ಪವಿತ್ರ ಭಗವಾಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಂದಿರದ ಟ್ರಸ್ಟಿಗಳೂ ಆಗಿರುವ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭಾಗವಹಿಸಿದರು.
ಆಧ್ಯಾತ್ಮಿಕ ಕ್ಷೇತ್ರವಾದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಪ್ರಮುಖ ಭಾಗವಾದ 'ಲಕ್ಷ ಕಂಠ ಗೀತಾ ಪಾರಾಯಣ' ಕಾರ್ಯಕ್ರಮಕ್ಕೆ ಸಾರ್ವಜನಿಕರ ನೋಂದಣಿ ಪ್ರಕ್ರಿಯೆಯು ಅಧಿಕೃತವಾಗಿ ಆರಂಭಗೊಂಡಿದೆ.