Tag: PM Narendra Modi

Browse our exclusive articles!

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿ: ಕಬ್ಬು, ರೈತರ ಸಮಸ್ಯೆಗಳ ಕುರಿತು ಚರ್ಚೆ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಪ್ರಮುಖ ಸಮಸ್ಯೆಗಳ ಕುರಿತು ಚರ್ಚಿಸಲು ಇಂದು ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡಿದ್ದಾರೆ.

ಭಾರತ-ಅಮೆರಿಕ ನಡುವೆ ತೈಲ ರಾಜತಂತ್ರ ಬಿಕ್ಕಟ್ಟು: ‘ಮೋದಿ ಭರವಸೆ ನೀಡಿದ್ದಾರೆ’ ಎಂಬ ಟ್ರಂಪ್ ಹೇಳಿಕೆಗೆ ಭಾರತದಿಂದ ಸ್ಪಷ್ಟ ನಿರಾಕರಣೆ

ರಷ್ಯಾದಿಂದ ತೈಲ ಖರೀದಿ ಮುಂದುವರಿಸಿದರೆ ಭಾರತಕ್ಕೆ ಭಾರಿ ಸುಂಕದ ಬೆದರಿಕೆ ನೀಡಿ, ಮೋದಿ ವೈಯಕ್ತಿಕ ಭರವಸೆ ನೀಡಿದ್ದಾರೆ ಎಂದ ಟ್ರಂಪ್ ಹೇಳಿಕೆಯನ್ನು ಭಾರತ ವಿದೇಶಾಂಗ ಇಲಾಖೆ ಸ್ಪಷ್ಟವಾಗಿ ನಿರಾಕರಿಸಿದೆ.

ಭಾರತದಲ್ಲಿ AI ಹಬ್‌: $15 ಬಿಲಿಯನ್ ಹೂಡಿಕೆಗೆ ಮುಂದಾದ ಗೂಗಲ್; ಪ್ರಧಾನಿ ಮೋದಿಗೆ ಮಾಹಿತಿ ನೀಡಿದ ಸುಂದರ್ ಪಿಚೈ

ಟೆಕ್ ದೈತ್ಯ ಗೂಗಲ್‌ ಸಂಸ್ಥೆಯ ಮುಖ್ಯಸ್ಥ ಸುಂದರ್ ಪಿಚೈ ಅವರು ಮಂಗಳವಾರ (ಅ. 14) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೃತಕ ಬುದ್ಧಿಮತ್ತೆ (AI) ಕುರಿತು ಮಹತ್ವದ ಮಾತುಕತೆ ನಡೆಸಿದರು.

‘ಭಾರತ ಶ್ರೇಷ್ಠ ದೇಶ, ನನ್ನ ಅತ್ಯುತ್ತಮ ಸ್ನೇಹಿತ ಅಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ’ – ಮೋದಿ ಹೆಸರು ಉಲ್ಲೇಖಿಸದೇ ಟ್ರಂಪ್ ಹೊಗಳಿಕೆ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೋಮವಾರ (ಅ. 13) ಈಜಿಪ್ಟ್‌ನಲ್ಲಿ ನಡೆದ ವಿಶ್ವ ನಾಯಕರ ಶೃಂಗಸಭೆಯಲ್ಲಿ, ಭಾರತವನ್ನು "ಶ್ರೇಷ್ಠ ದೇಶ" ಎಂದು ಹೊಗಳಿದ್ದು, ಅಲ್ಲಿನ ಉನ್ನತ ನಾಯಕನನ್ನು (ಪ್ರಧಾನಿ ನರೇಂದ್ರ ಮೋದಿ) "ನನ್ನ ಉತ್ತಮ ಸ್ನೇಹಿತ" ಎಂದು ಹೆಸರು ಉಲ್ಲೇಖಿಸದೇ ಶ್ಲಾಘಿಸಿದ್ದಾರೆ.

ನೂರು ರೂಪಾಯಿ ನಾಣ್ಯ ಮತ್ತು ಅಂಚೆ ಚೀಟಿ ಬಿಡುಗಡೆ: ಆರ್‌ಎಸ್‌ಎಸ್ ಶತಮಾನೋತ್ಸವಕ್ಕೆ ಪ್ರಧಾನಿ ಮೋದಿ ಗೌರವ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಶೇಷ ನೂರು ರೂಪಾಯಿ ನಾಣ್ಯ ಮತ್ತು ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this