ಯೋಗ ಕೇಂದ್ರ ನಡೆಸುತ್ತಿದ್ದ ಯೋಗ ಗುರು ನಿರಂಜನಾ ಮೂರ್ತಿ ಎಂಬಾತ, ಅಪ್ರಾಪ್ತ ಬಾಲಕಿಯೊಬ್ಬಳು ಸೇರಿದಂತೆ ಒಟ್ಟು ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ರಾಜರಾಜೇಶ್ವರಿ ನಗರ ಪೊಲೀಸರಿಂದ ಬಂಧಿಸಲ್ಪಟ್ಟಿದ್ದಾನೆ.
ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಸರ್ಕಾರಿ ವಸತಿ ಶಾಲೆಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಅದೇ ಶಾಲೆಯ 8ನೇ ತರಗತಿ ವಿದ್ಯಾರ್ಥಿಯೊಬ್ಬ, 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದು, ಬಾಲಕಿ ಎರಡು ತಿಂಗಳ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.
ಅತಿ ಸೂಕ್ಷ್ಮ ಪ್ರಕರಣವೊಂದರಲ್ಲಿ, ತನ್ನ ಮೂರೂವರೆ ವರ್ಷದ ಪುಟ್ಟ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಾಪಿ ತಂದೆಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಫ್‌ಸಿ-2 ನ್ಯಾಯಾಧೀಶರು ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ