Tag: Police Arrest

Browse our exclusive articles!

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಧಾರವಾಡದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯ ದಾರುಣ ಕೊಲೆ: ಮೂವರು ಅಪ್ರಾಪ್ತರ ಬಂಧನ

ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ನಿಂಗರಾಜ್ ಹತ್ಯೆಯಾಗಿದೆ. ಈ ಘೋರ ಕೃತ್ಯ ಎಸಗಿದ ಮೂವರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಲ್ಲೂರು: ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ವಂಚನೆ; ರಾಜಸ್ಥಾನದ ಕಿಲಾಡಿ ಆರೋಪಿ ಪೊಲೀಸರ ವಶಕ್ಕೆ

ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರಿಗೆ ಪಂಗನಾಮ ಹಾಕುತ್ತಿದ್ದ ಜಾಲವೊಂದನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನಾಂದೇಡ್ ಪ್ರೇಮವೈಫಲ್ಯ: ಜಾತಿಗೋಸ್ಕರ ಪ್ರಿಯಕರನ ಹತ್ಯೆ; ಮೃತದೇಹವನ್ನೇ ವರಿಸಿದ ಪ್ರೇಯಸಿ!

ಜಾತಿ ಮತ್ತು ಕುಟುಂಬದ ಪ್ರತಿಷ್ಠೆಯ ಕಾರಣಕ್ಕಾಗಿ ಪ್ರೀತಿಯನ್ನು ನಿರಾಕರಿಸಿದಾಗ, ಪ್ರೀತಿ-ಪ್ರೇಮದ ಕಥೆಗಳು ಎಂತಹ ದುರಂತ ಅಂತ್ಯ ಕಾಣುತ್ತವೆ ಎಂಬುದಕ್ಕೆ ಮಹಾರಾಷ್ಟ್ರದ ನಾಂದೇಡ್‌ನಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ.

ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ಬಂಧನ, 8 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ ನ್ಯಾಯಾಂಗ ಬಂಧನಕ್ಕೆ

ಕುಖ್ಯಾತ ಭೂಗತ ಪಾತಕಿ ಕಲಿ ಯೋಗೀಶ್‌ನ ನಿಕಟ ಸಹಚರನಾಗಿದ್ದ ಶ್ರೀನಿವಾಸ್ ಶೆಟ್ಟಿ ಅಲಿಯಾಸ್ ಶೀನು (45) ಎಂಬಾತನನ್ನು ಮುಲ್ಕಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

‘ಐ ಲವ್ ಮೊಹಮ್ಮದ್’ ಅಭಿಯಾನದ ಬೆಂಬಲಕ್ಕೆ ಪ್ರತಿಭಟನೆ ಕರೆ ನೀಡಿದ್ದ ಧರ್ಮಗುರು ಸೇರಿ 8 ಮಂದಿ ಬಂಧನ

'ಐ ಲವ್ ಮೊಹಮ್ಮದ್' ಅಭಿಯಾನವನ್ನು ಬೆಂಬಲಿಸಿ ಕರೆ ನೀಡಿದ್ದ ಧರ್ಮಗುರು ಮೌಲಾನಾ ತೌಕೀರ್ ರಜಾ ಖಾನ್ ಸೇರಿದಂತೆ ಒಟ್ಟು 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಿಕ್ಕಿಂ ಸುರಂಗ ಕುಸಿತ ದುರಂತ: 8 ಸಾವು, 18 ಕಾರ್ಮಿಕರು ಸಿಲುಕಿರುವ ಶಂಕೆ

ಸಿಕ್ಕಿಂನ ನಾಮ್ಚಿ ಬಳಿ ಜಲವಿದ್ಯುತ್ ಸುರಂಗ ಕುಸಿದು 8 ಮಂದಿ ಸಾವು. ಮೀಥೇನ್ ಅನಿಲ ಸೋರಿಕೆಯಿಂದ ಕಾರ್ಯಾಚರಣೆಗೆ ಅಡ್ಡಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this