Tag: Police Arrest

Browse our exclusive articles!

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮದ್ಯದ ಅಮಲಿನಲ್ಲಿ ತಮ್ಮನನ್ನೇ ಕೊಲೆಗೈದ ಅಣ್ಣ: ಮಲಪ್ಪುರಂನಲ್ಲಿ ದುರ್ಘಟನೆ

ಮದ್ಯದ ಅಮಲಿನಲ್ಲಿದ್ದ ಅಣ್ಣನೊಬ್ಬ ತಮ್ಮನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಭೀಕರ ಘಟನೆ ಮಲಪ್ಪುರಂನ ವಯಿಕಡವ್‌ನಲ್ಲಿ ನಡೆದಿದೆ.

ಶೃಂಗೇರಿ ಲಾಡ್ಜ್‌‌ನಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿ ಹಿಂದು ಮಹಿಳೆ ಜತೆಗಿದ್ದ ವ್ಯಕ್ತಿ ಬಂಧನ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಿಂದೂ ಮಹಿಳೆಯೊಬ್ಬರ ಜೊತೆ ಲಾಡ್ಜ್‌ನಲ್ಲಿ ತಂಗಿದ್ದ ಅನ್ಯ ಕೋಮಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಿಯಕರನಿಗಾಗಿ ತನ್ನ 3 ವರ್ಷದ ಮಗುವನ್ನು ಸರೋವರಕ್ಕೆ ಎಸೆದು ಕೊಂದ ಕ್ರೂರಿ ತಾಯಿ ಬಂಧನ

ತನ್ನ ಪ್ರಿಯಕರನಿಗೆ ಮಗು ಇಷ್ಟವಿರಲಿಲ್ಲ ಎಂಬ ಕಾರಣಕ್ಕೆ ಒಬ್ಬಳು ತಾಯಿ ತನ್ನ ಮೂರು ವರ್ಷದ ಮಗಳನ್ನು ಸರೋವರಕ್ಕೆ ಎಸೆದು ಕೊಂದಿರುವ ಅಮಾನವೀಯ ಘಟನೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದಿದೆ.

ಮನೆಗೆ ಬಂದು ಪರಿಚಯಿಸಿಕೊಂಡು ನಂಬಿಸಿ ಚಿನ್ನಾಭರಣ ಕದ್ದ ಕಳ್ಳ ಅಂದರ್

ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರವನ್ನು ಕದ್ದೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿ, ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

14 ವರ್ಷದಿಂದ ತಲೆಮರೆಸಿಕೊಂಡಿದ್ದ ಮಲ್ಪೆ ಕಳ್ಳತನ ಪ್ರಕರಣದ ಆರೋಪಿ ಪೋಲೀಸರ ಬಲೆಗೆ

ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ಪ್ರತಿಭಟನೆ ಮೇಲಿನ ಬಲಪ್ರಯೋಗ ಖಂಡನೀಯ: ಉದಯ ಶೆಟ್ಟಿ

ದೆಹಲಿಯಲ್ಲಿ ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗವನ್ನು ಉದಯ ಶೆಟ್ಟಿ ಮುನಿಯಾಲು ತೀವ್ರವಾಗಿ ಖಂಡಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this