Tag: Police Arrest

Browse our exclusive articles!

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಸರಣಿ ಮನೆಗಳ್ಳತನದ ಸೂತ್ರಧಾರ ಸೆರೆ: ₹8.50 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಕಳೆದ ತಿಂಗಳು ಉಡುಪಿ ನಗರದಲ್ಲಿ ಸರಣಿ ಮನೆಗಳ್ಳತನ ನಡೆಸಿ ಪೊಲೀಸರಿಗೆ ಸವಾಲಾಗಿದ್ದ ಅಂತರರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರ ವಿಶೇಷ ತಂಡವು ಯಶಸ್ವಿಯಾಗಿದೆ

ಬೌದ್ಧ ಸನ್ಯಾಸಿಗಳನ್ನು ಬ್ಲ್ಯಾಕ್‌ಮೇಲ್ ಮಾಡಿ 100 ಕೋಟಿ ಸುಲಿಗೆ: ಥೈಲ್ಯಾಂಡ್‌ನಲ್ಲಿ ‘ಮಿಸೆಸ್ ಗಾಲ್ಫ್’ ಬಂಧನ!

ಥೈಲ್ಯಾಂಡ್‌ನಲ್ಲಿ ಬೌದ್ಧ ಸನ್ಯಾಸಿಗಳನ್ನು ಲೈಂಗಿಕ ಸಂಬಂಧಗಳಿಗೆ ಆಕರ್ಷಿಸಿ, ಅವರ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ನೂರಾರು ಕೋಟಿ ರೂ.ಗಳನ್ನು ವಸೂಲಿ ಮಾಡಿದ ಆರೋಪದಡಿ ವಿಲವಾನ್ ಎಮ್ಸಾವತ್ ಅಲಿಯಾಸ್ 'ಮಿಸೆಸ್ ಗಾಲ್ಫ್' ಎಂಬ ಮಹಿಳೆಯನ್ನು ಮಂಗಳವಾರ ಬಂಧಿಸಲಾಗಿದೆ

ಸಿಎಂ, ಡಿಸಿಎಂ ಹೆಸರಿನಲ್ಲಿ ಶ್ರೀಮಂತ ಮಹಿಳೆಯರಿಗೆ 30 ಕೋಟಿ ವಂಚನೆ

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಇತರ ಪ್ರಭಾವಿ ನಾಯಕರ ಹೆಸರುಗಳನ್ನು ದುರ್ಬಳಕೆ ಮಾಡಿಕೊಂಡು, ಶ್ರೀಮಂತ ಕುಟುಂಬದ ಸುಮಾರು 20 ಮಹಿಳೆಯರಿಗೆ 30 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ಮಾಡಿರುವ ಪ್ರಕರಣ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ರೀಲ್ಸ್ ಹುಚ್ಚಾಟ: ರೈಲು ಹಳಿ ಮೇಲೆ ಮಲಗಿ ಸಾವಿನ ದವಡೆಯಿಂದ ಪಾರಾದ ಬಾಲಕ, ಪೊಲೀಸರ ಅತಿಥಿ!

ಒಡಿಶಾದ ಪುರುನಪಾಣಿ ನಿಲ್ದಾಣದ ಬಳಿಯ ದಾಲುಪಲಿ ಪ್ರದೇಶದಲ್ಲಿ ಮೂವರು ಬಾಲಕರು ಅಪಾಯಕಾರಿ ರೀಲ್ಸ್ ಮಾಡಿ ಪೊಲೀಸರ ಅತಿಥಿಯಾಗಿದ್ದಾರೆ.

ಚಿಕ್ಕಬಳ್ಳಾಪುರದ ಮಸೀದಿಯಲ್ಲಿ ಆರು ವರ್ಷದ ಬಾಲಕಿಯ ಅತ್ಯಾಚಾರ : ಮೌಲ್ವಿಯ ತಂದೆಯ ಬಂಧನ

ಚಿಕ್ಕಬಳ್ಳಾಪುರ ನಗರದ ಶಮ್ಸ್ ಮಸೀದಿಯೊಳಗಿನ ಕೋಣೆಯಲ್ಲಿ ಆರು ವರ್ಷದ ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this