Tag: Police Complaint

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ವಿಟ್ಲ: ಫೋಟೋ-ವೀಡಿಯೋ ಲೀಕ್ ಬೆದರಿಕೆ; ಸೌದಿ ಉದ್ಯೋಗಿಗೆ ₹44.80 ಲಕ್ಷ ವಂಚನೆ

ವಿಟ್ಲದಲ್ಲಿ ಫೋಟೋ-ವೀಡಿಯೋ ಲೀಕ್ ಮಾಡುವ ಬೆದರಿಕೆ ನೀಡಿ ಸೌದಿ ಉದ್ಯೋಗಿಗೆ ₹44.80 ಲಕ್ಷ ವಂಚನೆ ಮಾಡಿದ ಘಟನೆ ನಡೆದಿದೆ.

ದೇವತಾ ವಿಗ್ರಹದ ಮೇಲೆ ಕಾಲಿಟ್ಟು ಸ್ನಾನ ಮಾಡಿದ ಮುಸ್ಲಿಂ ಯುವತಿಯರ ವಿಡಿಯೋ ವೈರಲ್‌

ಚಿಕ್ಕಬಳ್ಳಾಪುರ ತಾಲ್ಲೂಕಿನ ಸುಪ್ರಸಿದ್ಧ ಶ್ರೀನಿವಾಸಸಾಗರ ಜಲಾಶಯದ ಸಮೀಪವಿರುವ ಗಂಗಮ್ಮ ದೇವಿಯ ವಿಗ್ರಹದ ಮೇಲೆ ಅನ್ಯಕೋಮಿನ ಮಹಿಳೆಯರು ಕಾಲಿಟ್ಟು ಸ್ನಾನ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಕೋಲಾರದ ಮಾಲೂರಿನಲ್ಲಿ ನಕಲಿ ವೈದ್ಯನ ನಿರ್ಲಕ್ಷ್ಯಕ್ಕೆ 8 ವರ್ಷದ ಬಾಲಕಿ ಬಲಿ: ಬಾಲಕಿಗೆ ಹೈ ಡೋಸ್ ಇಂಜೆಕ್ಷನ್‌ ನೀಡಿದ ವೈದ್ಯ ನಾಪತ್ತೆ

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ನಕಲಿ ವೈದ್ಯರ ದಂಧೆಯು ಮತ್ತೊಮ್ಮೆ ಅಮಾಯಕ ಜೀವವೊಂದನ್ನು ಬಲಿ ತೆಗೆದುಕೊಂಡಿರುವ ದುರಂತ ಘಟನೆ ನಡೆದಿದೆ.

‘ನಾನು ಹಿಂದೂ, ಕನ್ನಡಿಗ ; ಗಾಯತ್ರಿಯನ್ನು ಮತಾಂತರ ಮಾಡಿಲ್ಲ, ಮಾಡುವುದೂ ಇಲ್ಲ’: ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ ಮುಕಳೆಪ್ಪ

ಯೂಟ್ಯೂಬ್ ಖ್ಯಾತಿಯ ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಮತ್ತು ಗಾಯತ್ರಿ ಜಾಲಿಹಾಳ ಅವರ ವಿವಾಹಕ್ಕೆ ಸಂಬಂಧಿಸಿದಂತೆ ವ್ಯಕ್ತವಾದ ವ್ಯಾಪಕ ವಿರೋಧ ಮತ್ತು 'ಲವ್ ಜಿಹಾದ್' ಆರೋಪಗಳ ಕುರಿತು ದಂಪತಿ ಜಂಟಿಯಾಗಿ ವಿಡಿಯೋ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ಡಿಜಿಟಲ್ ಯುಗದಲ್ಲಿ ಡೇಟಾ ಸುರಕ್ಷತೆ: ಕದ್ದ ಲ್ಯಾಪ್‌ಟಾಪ್ ಅನ್ನು ಟ್ರ್ಯಾಕ್ ಮಾಡಿ ಹಿಂಪಡೆಯುವ ಮಾರ್ಗಗಳು

ಕದ್ದ ಲ್ಯಾಪ್‌ಟಾಪ್ ಅನ್ನು ಪತ್ತೆಹಚ್ಚಲು ಮತ್ತು ಮರಳಿ ಪಡೆಯಲು ಕೆಲವು ಸರಳ ಮತ್ತು ಪರಿಣಾಮಕಾರಿ ವಿಧಾನಗಳಿವೆ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this