Tag: Police Complaint

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶಿಕ್ಷಕಿಯ ಹೊಡೆತಕ್ಕೆ ಬಾಲಕಿಯ ತಲೆಬುರುಡೆಯಲ್ಲಿ ಬಿರುಕು: ಖಾಸಗಿ ಶಾಲೆ ವಿರುದ್ಧ ಪೋಷಕರು ದೂರು

ಚಿತ್ತೂರು ಜಿಲ್ಲೆಯ ಪುಂಗನೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಶಾಲೆಯ ಶಿಕ್ಷಕಿಯೊಬ್ಬರು ಹೊಡೆದಿದ್ದಕ್ಕೆ ವಿದ್ಯಾರ್ಥಿನಿಯ ತಲೆಬುರುಡೆಯಲ್ಲಿ ಬಿರುಕು ಉಂಟಾಗಿದೆ.

ಭದ್ರಾವತಿಯ ಈದ್‌ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೇಸ್ತೀನ್ ಧ್ವಜ ಪ್ರದರ್ಶನ; ಸ್ವಯಂ ಪ್ರೇರಿತ ದೂರು ದಾಖಲು

ಭದ್ರಾವತಿ ನಗರದಲ್ಲಿ ಇತ್ತೀಚೆಗೆ ನಡೆದ ಈದ್‌ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ, ಕೆಲವು ಯುವಕರು ಪ್ಯಾಲೇಸ್ತೀನ್ ಧ್ವಜವನ್ನು ಪ್ರದರ್ಶಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಮಾಸೆಬೈಲುವಿನ ದೇವಸ್ಥಾನವೊಂದರ ವ್ಯವಸ್ಥಾಪನ ಸಮಿತಿ ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲು

ಕುಂದಾಪುರ ತಾಲ್ಲೂಕಿನ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೇವಸ್ಥಾನವೊಂದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳದಲ್ಲಿ ಮತ್ತೊಂದು ವಿವಾದ: ಯೂಟ್ಯೂಬರ್ ‘ಕುಡ್ಲಾ ರಾಂ ಪೇಜ್’ ವಿರುದ್ಧ ಪ್ರಕರಣ ದಾಖಲು

ಧರ್ಮಸ್ಥಳದಲ್ಲಿ ವಿಡಿಯೋ ಚಿತ್ರೀಕರಣದ ವಿಚಾರದಲ್ಲಿ ನಡೆದ ವಾಗ್ವಾದವು ಹಲ್ಲೆ ಪ್ರಕರಣವಾಗಿ ಪರಿವರ್ತನೆಯಾಗಿದ್ದು, 'ಕುಡ್ಲಾ ರಾಂ ಪೇಜ್' ಎಂಬ ಯೂಟ್ಯೂಬ್ ಚಾನೆಲ್‌ನ ಯೂಟ್ಯೂಬರ್ ಮತ್ತು ಇಬ್ಬರು ಸಹಚರರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿ: ಹಾವೇರಿ ಮೂಲದ ಮಹಿಳೆ ನಾಪತ್ತೆ

ನೆಕ್ಕಿಲಾಡಿ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಹಾವೇರಿ ಮೂಲದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this