ಜುಲೈ 20 ರಿಂದ 24ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಅತೀ ಭಾರಿ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕಳೆದ ಐದು ತಿಂಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಆಗಮಿಸಿದ್ದ ಉತ್ತರ ಕನ್ನಡದ ಕಾರವಾರ ಮೂಲದ ಪಿಎಸ್‌ಐ ಖೀರಪ್ಪ ಗಟಕಾಂಬೆ (55) ಅವರು ಬಂಟ್ವಾಳ ಪೇಟೆಯಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ಭಾನುವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಮತ್ತು ಪ್ರತಿಮೆಯ ಕುರಿತು ಕಾಂಗ್ರೆಸಿಗರು ನಡೆಸುತ್ತಿದ್ದ ನಿರಂತರ ಅಪಪ್ರಚಾರಕ್ಕೆ ಅಂತ್ಯ ಹಾಡಲಾಗಿದೆ ಎಂದು ಕಾರ್ಕಳ ಶಾಸಕ ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಕಂಚಿನ ಮೂರ್ತಿ ನಿರ್ಮಿಸಬೇಕಿದ್ದಲ್ಲಿ ಹಿತ್ತಾಳೆಯ ಮೂರ್ತಿ ನಿರ್ಮಿಸಿ ಸರ್ಕಾರಕ್ಕೆ ವಂಚಿಸಿದ ಆರೋಪದ ಮೇಲೆ ಶಿಲ್ಪಿ ಕೃಷ್ಣ ನಾಯ್ಕ, ಉಡುಪಿ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಡೈರೆಕ್ಟರ್ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ ಕುಮಾರ್ ವಿರುದ್ಧ ಪೊಲೀಸರು 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಕಾರ್ಕಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸುನಿಲ್ ಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಿರ್ಮಿಸಲಾದ ಪರಶುರಾಮ ಪ್ರತಿಮೆ ಕುರಿತ ವಿವಾದಕ್ಕೆ ಇದೀಗ ತೆರೆ ಬಿದ್ದಿದೆ.
ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಸುಳ್ಳು ಮಾಹಿತಿಗಳನ್ನು ಸೃಷ್ಟಿಸಿ ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ