Tag: Police Investigation

Browse our exclusive articles!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಇ.ಡಿ ತನಿಖೆಯ ಭಯ ಹುಟ್ಟಿಸಿ ಕಟಪಾಡಿಯ ವ್ಯಕ್ತಿಗೆ 40 ಲಕ್ಷ ರೂ. ವಂಚಿಸಿದ ಜಾಲ

ಉಡುಪಿಯ ಕಟಪಾಡಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ 40 ಲಕ್ಷ ರೂಪಾಯಿ ಆನ್‌ಲೈನ್ ವಂಚನೆ ಎಸಗಲಾಗಿದೆ

ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಬಸ್ ಬೆಂಕಿಗಾಹುತಿ : ಕೂದಲೆಳೆ ಅಂತರದಲ್ಲಿ ಪಾರಾದ 40 ಪ್ರಯಾಣಿಕರು

ಶಿವಮೊಗ್ಗದ ಅರಸಾಳು ಬಳಿ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಬೆಂಕಿಗೆ ಸುಟ್ಟು ಹೋಗಿದೆ. ಚಾಲಕನ ಸಮಯಪ್ರಜ್ಞೆಯಿಂದ 40 ಮಂದಿ ಪಾರಾಗಿದ್ದಾರೆ.

ದಾವಣಗೆರೆಯಲ್ಲಿ ಪ್ರಿಯಕರನ ಜತೆ ಓಡಿಹೋದ ಪತ್ನಿ ; ಮನ ನೊಂದು ನೇಣಿಗೆ ಶರಣಾದ ಪತಿ-ಸೋದರ ಮಾವ

ದಾವಣಗೆರೆಯಲ್ಲಿ ಪತ್ನಿ ಪ್ರಿಯಕರನೊಂದಿಗೆ ಪರಾರಿಯಾದ ಹಿನ್ನೆಲೆ ಪತಿ ಹರೀಶ್ ಹಾಗೂ ಸೋದರ ಮಾವ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಜೆಕಾರು: ಮರದ ದಿಮ್ಮಿ ಹೊತ್ತ ಲಾರಿ ಪಲ್ಟಿ; ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರು ಜಖಂ, ದಂಪತಿಗೆ ಗಾಯ

ಕಾರ್ಕಳದ ಅಜೆಕಾರು ಬಳಿ ಮರದ ಲಾರಿ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಘಟನೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಳ್ಳಾರಿಯಲ್ಲಿ ರೆಡ್ಡಿ ಮಾಡೆಲ್ ಹೌಸ್‌ಗೆ ಬೆಂಕಿ: ರೀಲ್ಸ್ ಶೂಟಿಂಗ್ ವೇಳೆ ಸಂಭವಿಸಿದ ಅನಾಹುತಕ್ಕೆ 8 ಮಂದಿ ಪೊಲೀಸರ ವಶಕ್ಕೆ!

ಬಳ್ಳಾರಿಯ ಜಿ ಸ್ಕ್ವೇರ್ ಲೇಔಟ್ ಮಾಡೆಲ್ ಹೌಸ್ ಬೆಂಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ರೀಲ್ಸ್ ಕ್ರೇಜ್‌ನಿಂದಾಗಿ 8 ಮಂದಿ ಪೊಲೀಸರ ವಶಕ್ಕೆ

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಶಿರಸಿ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿನಿಗೆ ಹೆರಿಗೆ; ತನಿಖೆ ಆರಂಭ

ಶಿರಸಿ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಸಂಚಲನ ಮೂಡಿಸಿದೆ. ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img