ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಖಾಸಗಿ ವೈದ್ಯಕೀಯ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿಯನ್ನು ಆಸ್ಪತ್ರೆಯ ಆವರಣದ ಸಮೀಪವೇ ಇರುವ ಅರಣ್ಯ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಮಾಡಿರುವ ಭೀಕರ ಘಟನೆ ವರದಿಯಾಗಿದೆ.
ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಗುರುವಾರ ಮೈಸೂರು ಬ್ಯಾಂಕ್ ಬಳಿಯ ಸೆಷನ್ಸ್ ಕೋರ್ಟ್‌ನಲ್ಲಿರುವ ಸಿಟಿ ಸಿವಿಲ್ ಕೋರ್ಟ್ ಕಟ್ಟಡದ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.
ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ಕೆ. ವೆಂಕಟೇಶ್ ಜಂತಗಲ್ (32) ಅವರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ ರಾಣಾ ಪ್ರತಾಪ್ ಸಿಂಗ್ ಸರ್ಕಲ್ ಹತ್ತಿರ ಇರುವ ರಿಲಯನ್ಸ್ ಮಾರ್ಟ್ ಬಳಿ ಮಂಗಳವಾರ ಮಧ್ಯರಾತ್ರಿ ಸುಮಾರು 1 ಗಂಟೆ ಸುಮಾರಿಗೆ ನಡೆದಿದೆ.