'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪುರಿಯ ಜಗನ್ನಾಥ ದೇವಾಲಯದ ಗೋಡೆಯ ಮೇಲೆ ಭಯೋತ್ಪಾದಕ ದಾಳಿಯ ಬೆದರಿಕೆ ಸಂದೇಶಗಳು ಪತ್ತೆಯಾಗಿದ್ದು, ಆತಂಕ ಸೃಷ್ಟಿಯಾಗಿದೆ. ದೇವಸ್ಥಾನವನ್ನು ಸ್ಫೋಟಿಸುವುದಾಗಿ ಈ ಬರಹಗಳಲ್ಲಿ ಎಚ್ಚರಿಕೆ ನೀಡಲಾಗಿದೆ.
ಕೊರಟಗೆರೆ ರಸ್ತೆಗಳಲ್ಲಿ ಶವದ ತುಂಡುಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಅಳಿಯನೇ ತನ್ನ ಅತ್ತೆಯನ್ನು ಕೊಲೆ ಮಾಡಿ, ದೇಹವನ್ನು ತುಂಡು ತುಂಡಾಗಿ ಬಿಸಾಡಿರುವುದು ಬೆಳಕಿಗೆ ಬಂದಿದೆ.
ಅನ್ಯಧರ್ಮದ ಯುವತಿಯನ್ನು ಪ್ರೀತಿಸಿದ ಕಾರಣಕ್ಕೆ ಮುಸ್ಲಿಂ ಯುವಕನೊಬ್ಬ ಹಿಂದೂ ಯುವಕನ ಭೀಕರ ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ಕೊಪ್ಪಳ ನಗರದ ವಾರ್ಡ್ ನಂ. 3 ರ ಮಸೀದಿ ಮುಂಭಾಗದಲ್ಲಿ ನಡೆದಿದೆ.
'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.