Tag: Police Investigation

Browse our exclusive articles!

ಮುಜಫರ್‌ನಗರ ಆಸ್ಪತ್ರೆಯಲ್ಲಿ ವೈದ್ಯರ ವಿರುದ್ಧ ಗಂಭೀರ ಆರೋಪ; ಬಾಲಕಿಯ ಕಾಲು ಮುರಿದರೇ

ಮುಜಫರ್‌ನಗರ ಜಿಲ್ಲಾ ಆಸ್ಪತ್ರೆಯ ವೈದ್ಯರ ವಿರುದ್ಧ ಬಾಲಕಿಯ ಕಾಲು ಮುರಿದ ಆರೋಪ ಕೇಳಿಬಂದಿದೆ. ಪ್ರಕರಣದ ತನಿಖೆಗೆ ಸಮಿತಿ ರಚನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಾನ್ವಿ ಸುದೀಪ್ ಮದುವೆ ಬಗ್ಗೆ ಪ್ರಿಯಾ ಸುದೀಪ್ ಹೇಳಿಕೆ

ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಮದುವೆ ಬಗ್ಗೆ ತಾಯಿ ಪ್ರಿಯಾ ಸುದೀಪ್ ಬಿಚ್ಚಿಟ್ಟ ಆಸಕ್ತಿದಾಯಕ ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೃಷ್ಣ ಜೆ. ರಾವ್ ಪ್ರಕರಣ: ರಾಜಿ ಸಂಧಾನಕ್ಕೆ ಹೈಕೋರ್ಟ್ ಮಧ್ಯಸ್ಥಿಕೆ

ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನ ಪ್ರಕ್ರಿಯೆಗೆ ಹೈಕೋರ್ಟ್ ಹಿರಿಯ ವಕೀಲೆಯನ್ನು ಮಧ್ಯಸ್ಥರಾಗಿ ನೇಮಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗಲ್ಫ್ ಸಂಘರ್ಷ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರದ ಬಿಗಿ ಕ್ರಮ

ಖಾರಿ ಪ್ರದೇಶದಲ್ಲಿ ಹೆಚ್ಚಿದ ಉದ್ವಿಗ್ನತೆ ಹಿನ್ನೆಲೆ ಭಾರತೀಯ ನಾವಿಕರ ಸುರಕ್ಷತೆಗೆ ಕೇಂದ್ರ ಸರ್ಕಾರ ಹೈ-ಅಲರ್ಟ್ ಘೋಷಿಸಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿಯಲ್ಲಿ ಐಮೊಬೈಲ್ ಆ್ಯಪ್ ಮೂಲಕ ಮಹಿಳೆಯ ಡೆಬಿಟ್/ಕ್ರೆಡಿಟ್ ಕಾರ್ಡ್‌ನಿಂದ ₹4.31 ಲಕ್ಷ ಎಗರಿಸಿದ ವಂಚಕರು!

ಮಹಿಳೆಯೊಬ್ಬರಿಗೆ ಕರೆ ಮಾಡಿದ ಸೈಬರ್ ವಂಚಕರು, ಅವರ ಐಸಿಐಸಿಐ ಬ್ಯಾಂಕ್‌ನ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳಿಂದ ಒಟ್ಟು ₹4,31,697 ಹಣವನ್ನು ಕಳವು ಮಾಡಿರುವ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.

ಬೆಳಗಾವಿಯಲ್ಲಿ ಗೋಮಾಂಸ ಸಾಗಾಟದ ಲಾರಿಗೆ ಬೆಂಕಿ, ಎರಡು ಪ್ರಕರಣ ದಾಖಲು

ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಕಾಗವಾಡ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಮಟ್ಟು ಬೀಚ್‌ನಲ್ಲಿ ದುರಂತ: ಸಮುದ್ರದಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಸಾವು

ಕಟಪಾಡಿಯ ಮಟ್ಟು ಬೀಚ್‌ನಲ್ಲಿ ಸಮುದ್ರಕ್ಕೆ ಇಳಿದಿದ್ದ ಆರು ವಿದ್ಯಾರ್ಥಿಗಳ ತಂಡದಲ್ಲಿ ಒಬ್ಬ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಕುಂದಾಪುರ: ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿ ನಮೇಶ್ ಶವವಾಗಿ ಪತ್ತೆ

ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿಯೊಬ್ಬನ ಮೃತದೇಹ ಶನಿವಾರ ಬೆಳಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ.

ಕಾವಲಕಟ್ಟೆ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ಆರ್‌ಟಿಸಿ ಬಸ್-ಸ್ಕೂಟರ್ ಡಿಕ್ಕಿ, ಸ್ಕೂಟರ್ ಸವಾರ ಸಾವು

ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಲಕಟ್ಟೆ ಬಳಿಯ ಎನ್.ಸಿ ರಸ್ತೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರನೊಬ್ಬ ಮೃತಪಟ್ಟಿದ್ದಾರೆ.

ಸಾನ್ವಿ ಸುದೀಪ್ ಮದುವೆ ಬಗ್ಗೆ ಪ್ರಿಯಾ ಸುದೀಪ್ ಹೇಳಿಕೆ

ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಮದುವೆ ಬಗ್ಗೆ ತಾಯಿ ಪ್ರಿಯಾ ಸುದೀಪ್ ಬಿಚ್ಚಿಟ್ಟ ಆಸಕ್ತಿದಾಯಕ ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೃಷ್ಣ ಜೆ. ರಾವ್ ಪ್ರಕರಣ: ರಾಜಿ ಸಂಧಾನಕ್ಕೆ ಹೈಕೋರ್ಟ್ ಮಧ್ಯಸ್ಥಿಕೆ

ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನ ಪ್ರಕ್ರಿಯೆಗೆ ಹೈಕೋರ್ಟ್ ಹಿರಿಯ ವಕೀಲೆಯನ್ನು ಮಧ್ಯಸ್ಥರಾಗಿ ನೇಮಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗಲ್ಫ್ ಸಂಘರ್ಷ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರದ ಬಿಗಿ ಕ್ರಮ

ಖಾರಿ ಪ್ರದೇಶದಲ್ಲಿ ಹೆಚ್ಚಿದ ಉದ್ವಿಗ್ನತೆ ಹಿನ್ನೆಲೆ ಭಾರತೀಯ ನಾವಿಕರ ಸುರಕ್ಷತೆಗೆ ಕೇಂದ್ರ ಸರ್ಕಾರ ಹೈ-ಅಲರ್ಟ್ ಘೋಷಿಸಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೋಹಿಣಿ ಸಿಂಧೂರಿ ಡಿ ರೂಪ ಜಗಳಕ್ಕೆ ಸುಪ್ರೀಂ ಕೋರ್ಟ್ ತಡೆ

ರೋಹಿಣಿ ಸಿಂಧೂರಿ ಮತ್ತು ಡಿ. ರೂಪ ನಡುವಿನ ವಿವಾದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮಧ್ಯಸ್ಥಿಕೆ ಮೂಲಕ ಬಗೆಹರಿಸಿಕೊಳ್ಳಲು ಸೂಚಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img