ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶವಗಳನ್ನು ಹೂತಿರುವ ಬಗ್ಗೆ ಮಾಹಿತಿ ನೀಡಲು ಮುಂದೆ ಬಂದಿರುವ ವ್ಯಕ್ತಿಯ ಹೇಳಿಕೆಯ ಕುರಿತು ಪೊಲೀಸರ ನಡೆಗೆ ಹಿರಿಯ ವಕೀಲ ಕೆ.ವಿ. ಧನಂಜಯ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಹಾರದಲ್ಲಿ ಗುರುವಾರ (ಜುಲೈ 17) ಬೆಳ್ಳಂಬೆಳಗ್ಗೆ ಭೀಕರ ಘಟನೆಯೊಂದು ನಡೆದಿದೆ. ಪಾಟ್ನಾದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಖ್ಯಾತ ಅಪರಾಧಿ ಚಂದನ್ ಮಿಶ್ರಾ ಅವರನ್ನು ಐವರು ಶಸ್ತ್ರಾಸ್ತ್ರಧಾರಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.