ರಾಜಕೀಯ ಮುಖಂಡ ಕೆಜಿಎಫ್ ಬಾಬು ಅವರ ಮನೆಗೆ ಇಂದು ಬೆಳ್ಳಂಬೆಳಗ್ಗೆ ಆರ್ಟಿಓ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಐಷಾರಾಮಿ ಕಾರುಗಳ ತೆರಿಗೆ ಪಾವತಿ ಕುರಿತು ಪರಿಶೀಲನೆ ನಡೆಸಲು ಈ ದಾಳಿ ನಡೆಸಲಾಗಿದೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಣಿಪಾಲ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇವರ ಸಹಯೋಗದೊಂದಿಗೆ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ ನಡೆಯಿತು.
ತುಮಕೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಪುತ್ರ ಎಂಎಲ್‌ಸಿ ರಾಜೇಂದ್ರ ಅವರನ್ನು ಕೊಲ್ಲಲು 'ಸುಪಾರಿ' ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಕುರಿತು ಅವರು ತುಮಕೂರು ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ.
ಈ...
ಬೆಂಗಳೂರು, (ಮಾರ್ಚ್.28): ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡಕಮ್ಮನಹಳ್ಳಿಯಲ್ಲಿ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ರಾಕೇಶ್ ಎಂಬಾತ ತನ್ನ ಪತ್ನಿ ಗೌರಿ ಅನಿಲ್ ಸಾಂಬೆಕರ್ (32) ಅವರನ್ನು ಹತ್ಯೆ ಮಾಡಿ,...
ಗುಬ್ಬಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷನನ್ನು ಹನಿಟ್ರ್ಯಾಪ್ ಮಾಡಿ 20 ಲಕ್ಷ ರೂಪಾಯಿ ವಸೂಲಿ ಮಾಡಲು ಯತ್ನಿಸಿದ್ದ ಯುವತಿ ನಿಶಾ ಹಾಗೂ ಆಕೆಯ ಗ್ಯಾಂಗ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಣಿಪಾಲ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇವರ ಸಹಯೋಗದೊಂದಿಗೆ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ ನಡೆಯಿತು.
2025ರ ಜುಲೈ 23, ಬುಧವಾರದಂದು ಬೆಳಿಗ್ಗೆ, ಉಡುಪಿ ಜಿಲ್ಲೆಯ ಮಣಿಪಾಲದ ಲಕ್ಷ್ಮೀಂದ್ರ ನಗರದ ಸಮೀಪದಲ್ಲಿ ಕೆ.ಎಸ್.ಆರ್.ಟಿ.ಸಿ ಸಂಸ್ಥೆಗೆ ಸೇರಿದ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಜಕಕ್ಕೆ (ಡಿವೈಡರ್) ಢಿಕ್ಕಿ ಹೊಡೆದ ಘಟನೆ ವರದಿಯಾಗಿದೆ