ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಈಗ ಹೊಸ ತಿರುವು ಕಾಣಿಸಿದ್ದು, ಬಜಪೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಶೀದ್ ಅವರ ಮೇಲೆ ನೇರವಾಗಿ ಈ ಕೃತ್ಯಕ್ಕೆ ಸಹಕಾರ ನೀಡಿದ್ದಾನೆಂಬ ಗಂಭೀರ ಆರೋಪಗಳು ಕೇಳಿಬಂದಿವೆ.
ವಾರಂಬಳ್ಳಿ ಗ್ರಾಮದ ಆದರ್ಶನಗರದಲ್ಲಿ 70 ವರ್ಷದ ವೃದ್ಧೆಯೊಬ್ಬಳಿಂದ ಚಿನ್ನದ ಸರ ಎಳೆದೊಯ್ದ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು ಕೇವಲ ಒಂದು ದಿನದಲ್ಲೇ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಕೊಟ್ಟಿಗೆಹಾರ ಪ್ರದೇಶದಲ್ಲಿ ಏಪ್ರಿಲ್ 12, 2025 ರಂದು ಸಂಜೆ 6 ಗಂಟೆ ಸುಮಾರಿಗೆ 38 ವರ್ಷದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಮತ್ತು ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ.