Tag: police

Browse our exclusive articles!

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಮಗಳ ಮಾತಿಗೆ ಬೇಸರಗೊಂಡ ತಂದೆಯ ಕ್ರೂರ ಕೃತ್ಯ – ಅತ್ತೆ, ನಾದಿನಿ ಮತ್ತು ಮಗಳ ಹತ್ಯೆ

ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ಮಂಗಳವಾರ (ಏಪ್ರಿಲ್ 1) ರಂದು ಭಯಾನಕ ತ್ರಿಬಲ್ ಮರ್ಡರ್ ನಡೆದಿದ್ದು, ತಂದೆಯೊಬ್ಬ ತನ್ನ ಅತ್ತೆ, ನಾದಿನಿ ಹಾಗೂ ಏಳು ವರ್ಷದ ಮಗಳನ್ನು ಹತ್ಯೆ ಮಾಡಿದ ಘಟನೆ ನಡೆದಿದೆ.

ಅಂತರರಾಜ್ಯ ಕಳ್ಳರ ಪತ್ತೆ: ನಾಲ್ವರು ಕಳ್ಳರ ಬಂಧನ, ಲಕ್ಷಾಂತರ ಮೌಲ್ಯದ ಆಭರಣ ವಶ!

ಗದಗ ನಗರ ಹಾಗೂ ಬೆಟಗೇರಿ ಬಡಾವಣೆ ಪ್ರದೇಶಗಳಲ್ಲಿ ನಡೆದ ಮನೆಗಳ್ಳತನ ಮತ್ತು ವಂಚನೆ ಪ್ರಕರಣಗಳಲ್ಲಿ ಒಳಗೊಂಡ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ

ಜಮ್ಶೆಡ್‌ಪುರ ಎನ್‌ಕೌಂಟರ್: ಮುಖ್ತಾರ್ ಅನ್ಸಾರಿ ಗ್ಯಾಂಗ್ ನ ಶಾರ್ಪ್‌ಶೂಟರ್ ಅನುಜ್ ಕನೌಜಿಯಾ ಹತ್ಯೆ!

ಜಾರ್ಖಂಡ್ ಮತ್ತು ಉತ್ತರ ಪ್ರದೇಶ ಎಸ್‌ಟಿಎಫ್ ಜಂಟಿ ಕಾರ್ಯಾಚರಣೆಯಲ್ಲಿ ಶಾರ್ಪ್‌ಶೂಟರ್ ಅನುಜ್ ಕನೌಜಿಯಾ ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದಾನೆ.

ಉಡುಪಿಯಲ್ಲಿ ರಸ್ತೆ ಅಪಘಾತ: ಶಾಲಾ ವಾಹನಕ್ಕೆ ಕಾರು ಡಿಕ್ಕಿ, ತಂದೆ-ಮಗ ಗಂಭೀರ ಗಾಯ

ಶಾಲಾ ವಾಹನವೊಂದಕ್ಕೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ತಂದೆ ಮತ್ತು ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಂತಲ್ ನಗರದಲ್ಲಿ ಮಾರ್ಚ್ 29ರಂದು ಶನಿವಾರ ಬೆಳಿಗ್ಗೆ ಸಂಭವಿಸಿದೆ.

ಮೀನು ಕಳವು ಆರೋಪ ಪ್ರಕರಣ: ಜೈಲಿನಲ್ಲಿರುವ ಐವರನ್ನು ಭೇಟಿಯಾದ ಶಾಸಕ ಯಶಪಾಲ್ ಸುವರ್ಣ!

ಉಡುಪಿಯ ಮಲ್ಪೆಯಲ್ಲಿ ಮೀನು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಜೈಲಿನಲ್ಲಿ ಬಂಧಿತರಾಗಿರುವ ಐವರನ್ನು ಉಡುಪಿ ಶಾಸಕ ಯಶಪಾಲ್ ಸುವರ್ಣ ಭೇಟಿ ಮಾಡಿದರು.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this