ಕಾಂಗ್ರೆಸ್ ಪಕ್ಷದ ನಾಯಕ ಪ್ರಸಾದ್ ಕಾಂಚನ್ ಅವರು ಶಾಸಕ ಯಶ್ಪಾಲ್ ಸುವರ್ಣ ಅವರ ವಿರುದ್ಧ ನೀಡಿರುವ ಹೇಳಿಕೆಗಳು ಅಪ್ರಬುದ್ಧವಾಗಿದ್ದು, ಇದು ಸ್ಪೀಕರ್ ಯು.ಟಿ. ಖಾದರ್ ಅವರನ್ನು ಮೆಚ್ಚಿಸಲು ಮಾಡುತ್ತಿರುವ ಹತಾಶ ಪ್ರಯತ್ನ
ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ನ ಅಧ್ಯಕ್ಷರಿಗೆ ಬಹಿರಂಗವಾಗಿ ನೀಡಿದ ಎಚ್ಚರಿಕೆಯ ಶೈಲಿಯು ಇದೀಗ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸ್ವರೂಪದ ಚರ್ಚೆಗೆ ನಾಂದಿ ಹಾಡಿದೆ.