ಕಾರಿನ ಆಟೋ ಇಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವನಿಗೆ ಮತ್ತೊಂದು ಕಾರು ವೇಗವಾಗಿ ಢಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟ ಘಟನೆ ಮಂಗಳವಾರ ಬಿ.ಸಿ. ರೋಡಿನ ಗಾಣದಪಡ್ಪುವಿನಲ್ಲಿ ನಡೆದಿದೆ.
ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದ ಸುಳ್ಯ ಮೂಲದ ಯುವಕನೋರ್ವ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ದುರಂತ ಘಟನೆ ಮಾರಿಷಸ್ ದೇಶದಲ್ಲಿ ಸಂಭವಿಸಿದೆ.
ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ಸಾಮೂಹಿಕ ಅತ್ಯಾಚಾರ (ಗ್ಯಾಂಗ್ ರೇಪ್) ಎಸಗಲು ಸಂಚು ರೂಪಿಸಿದ್ದ ನಾಲ್ವರು ಯುವಕರ ತಂಡವನ್ನು ಮೂಡುಬಿದಿರೆ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ಸಮಯಪ್ರಜ್ಞೆಯಿಂದ ಯಶಸ್ವಿಯಾಗಿ ಬಂಧಿಸಲಾಗಿದೆ.
ನಾಡಹಬ್ಬ ದಸರಾವನ್ನು ಉದ್ಘಾಟಿಸಲು ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ, ಮಾಜಿ ಸಂಸದ ಪ್ರತಾಪ ಸಿಂಹ ಅವರು ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ಕುರಿತು ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದ್ದಾರೆ.
ಭಾರತೀಯ ಸೇನೆಯ ಅತ್ಯುನ್ನತ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿಯವರನ್ನು ಉಗ್ರವಾದಿಗಳ ಸಹೋದರಿ ಎಂದ ಮದ್ಯಪ್ರದೇಶದ ಬಿಜೆಪಿ ಸಚಿವನ ಹೇಳಿಕೆಯ ವಿರುದ್ದ ಕಾರ್ಕಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಭಾನುಬಾಸ್ಕರ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರಿನ ಆಟೋ ಇಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವನಿಗೆ ಮತ್ತೊಂದು ಕಾರು ವೇಗವಾಗಿ ಢಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟ ಘಟನೆ ಮಂಗಳವಾರ ಬಿ.ಸಿ. ರೋಡಿನ ಗಾಣದಪಡ್ಪುವಿನಲ್ಲಿ ನಡೆದಿದೆ.
ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದ ಸುಳ್ಯ ಮೂಲದ ಯುವಕನೋರ್ವ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ದುರಂತ ಘಟನೆ ಮಾರಿಷಸ್ ದೇಶದಲ್ಲಿ ಸಂಭವಿಸಿದೆ.
ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ಸಾಮೂಹಿಕ ಅತ್ಯಾಚಾರ (ಗ್ಯಾಂಗ್ ರೇಪ್) ಎಸಗಲು ಸಂಚು ರೂಪಿಸಿದ್ದ ನಾಲ್ವರು ಯುವಕರ ತಂಡವನ್ನು ಮೂಡುಬಿದಿರೆ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ಸಮಯಪ್ರಜ್ಞೆಯಿಂದ ಯಶಸ್ವಿಯಾಗಿ ಬಂಧಿಸಲಾಗಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೋಮವಾರ (ಅ. 13) ಈಜಿಪ್ಟ್‌ನಲ್ಲಿ ನಡೆದ ವಿಶ್ವ ನಾಯಕರ ಶೃಂಗಸಭೆಯಲ್ಲಿ, ಭಾರತವನ್ನು "ಶ್ರೇಷ್ಠ ದೇಶ" ಎಂದು ಹೊಗಳಿದ್ದು, ಅಲ್ಲಿನ ಉನ್ನತ ನಾಯಕನನ್ನು (ಪ್ರಧಾನಿ ನರೇಂದ್ರ ಮೋದಿ) "ನನ್ನ ಉತ್ತಮ ಸ್ನೇಹಿತ" ಎಂದು ಹೆಸರು ಉಲ್ಲೇಖಿಸದೇ ಶ್ಲಾಘಿಸಿದ್ದಾರೆ.