Tag: Political Statement
Browse our exclusive articles!
ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ನಿಧನಕ್ಕೆ ದಿನಕರ ಶೆಟ್ಟಿ ಪಳ್ಳಿ ಸಂತಾಪ
ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಅವರ ಆತ್ಮಹತ್ಯೆಯ ದುರಂತ ಸಾವಿನ ವಿಷಯ ತಿಳಿದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ದಿನಕರ ಶೆಟ್ಟಿ, ಪಳ್ಳಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಪಾಸ್‌ಪೋರ್ಟ್ ವಿಷಯಕ್ಕೆ ಜಗಳ: ಮಗಳ ಎದುರೇ ಹೆಂಡತಿಯನ್ನು ಗುಂಡಿಟ್ಟು ಕೊಂದ ಪತಿ
ಪಾಸ್‌ಪೋರ್ಟ್ ವಿಚಾರವಾಗಿ ನಡೆದ ಜಗಳದಲ್ಲಿ ಪತಿಯೋರ್ವ ತನ್ನ ಮಗಳ ಎದುರೇ ಪತ್ನಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಂಗಳವಾರ (ಅ. 14) ಬೆಳಗ್ಗೆ ನಡೆದಿದೆ.
ಜಿಟೆಕ್ಸ್ ಗ್ಲೋಬಲ್ 2025: ವೀಸಾ ಉಲ್ಲಂಘನೆ ಪತ್ತೆಗೆ ಎ.ಐ. ಶಸ್ತ್ರ ಸಜ್ಜಿತ ಸ್ಮಾರ್ಟ್ ಕಾರುಗಳು – ದುಬೈಯಿಂದ ತಂತ್ರಜ್ಞಾನದ ಹೊಸ ದಾಪುಗಾಲು
ದುಬೈನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ತಂತ್ರಜ್ಞಾನ ಪ್ರದರ್ಶನವಾದ ಜಿಟೆಕ್ಸ್ ಗ್ಲೋಬಲ್ 2025 ಮತ್ತೊಮ್ಮೆ ವಿಶ್ವದ ಗಮನವನ್ನು ಸೆಳೆದಿದೆ
ಭಾರತದಲ್ಲಿ AI ಹಬ್: $15 ಬಿಲಿಯನ್ ಹೂಡಿಕೆಗೆ ಮುಂದಾದ ಗೂಗಲ್; ಪ್ರಧಾನಿ ಮೋದಿಗೆ ಮಾಹಿತಿ ನೀಡಿದ ಸುಂದರ್ ಪಿಚೈ
ಟೆಕ್ ದೈತ್ಯ ಗೂಗಲ್ ಸಂಸ್ಥೆಯ ಮುಖ್ಯಸ್ಥ ಸುಂದರ್ ಪಿಚೈ ಅವರು ಮಂಗಳವಾರ (ಅ. 14) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೃತಕ ಬುದ್ಧಿಮತ್ತೆ (AI) ಕುರಿತು ಮಹತ್ವದ ಮಾತುಕತೆ ನಡೆಸಿದರು.
“ರಾಹುಲ್ ಗಾಂಧಿಯವರ ತ್ಯಾಗ ದೇಶದ ಯುವಕರಿಗೆ ಮಾದರಿಯಾಗಬೇಕು”: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಲೋಕಸಭೆ ವಿಪಕ್ಷ ನಾಯಕ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಷ್ಟ ಮತ್ತು ತ್ಯಾಗ ದೇಶದ ಯುವಕರಿಗೆ ಮಾದರಿಯಾಗಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಪಾಸ್‌ಪೋರ್ಟ್ ವಿಷಯಕ್ಕೆ ಜಗಳ: ಮಗಳ ಎದುರೇ ಹೆಂಡತಿಯನ್ನು ಗುಂಡಿಟ್ಟು ಕೊಂದ ಪತಿ
ಪಾಸ್‌ಪೋರ್ಟ್ ವಿಚಾರವಾಗಿ ನಡೆದ ಜಗಳದಲ್ಲಿ ಪತಿಯೋರ್ವ ತನ್ನ ಮಗಳ ಎದುರೇ ಪತ್ನಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಂಗಳವಾರ (ಅ. 14) ಬೆಳಗ್ಗೆ ನಡೆದಿದೆ.
ಜಿಟೆಕ್ಸ್ ಗ್ಲೋಬಲ್ 2025: ವೀಸಾ ಉಲ್ಲಂಘನೆ ಪತ್ತೆಗೆ ಎ.ಐ. ಶಸ್ತ್ರ ಸಜ್ಜಿತ ಸ್ಮಾರ್ಟ್ ಕಾರುಗಳು – ದುಬೈಯಿಂದ ತಂತ್ರಜ್ಞಾನದ ಹೊಸ ದಾಪುಗಾಲು
ದುಬೈನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ತಂತ್ರಜ್ಞಾನ ಪ್ರದರ್ಶನವಾದ ಜಿಟೆಕ್ಸ್ ಗ್ಲೋಬಲ್ 2025 ಮತ್ತೊಮ್ಮೆ ವಿಶ್ವದ ಗಮನವನ್ನು ಸೆಳೆದಿದೆ
ಭಾರತದಲ್ಲಿ AI ಹಬ್: $15 ಬಿಲಿಯನ್ ಹೂಡಿಕೆಗೆ ಮುಂದಾದ ಗೂಗಲ್; ಪ್ರಧಾನಿ ಮೋದಿಗೆ ಮಾಹಿತಿ ನೀಡಿದ ಸುಂದರ್ ಪಿಚೈ
ಟೆಕ್ ದೈತ್ಯ ಗೂಗಲ್ ಸಂಸ್ಥೆಯ ಮುಖ್ಯಸ್ಥ ಸುಂದರ್ ಪಿಚೈ ಅವರು ಮಂಗಳವಾರ (ಅ. 14) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೃತಕ ಬುದ್ಧಿಮತ್ತೆ (AI) ಕುರಿತು ಮಹತ್ವದ ಮಾತುಕತೆ ನಡೆಸಿದರು.
ಹೃದಯಾಘಾತದಿಂದ ಯುವ ಪತ್ರಕರ್ತ ಶ್ರೇಯಸ್ ಆರ್ ನಿಧನ
ನೆಟ್‌ವರ್ಕ್ 18 ಸಂಸ್ಥೆಯ ಕನ್ನಡ ಯೂಟ್ಯೂಬ್ ವಿಭಾಗದ ಮುಖ್ಯಸ್ಥರಾಗಿದ್ದ ಯುವ ಪತ್ರಕರ್ತ ಶ್ರೇಯಸ್ ಆರ್ (41) ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.