ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಆಶ್ರಯದಲ್ಲಿ ಕಾರ್ಕಳ ಪುರಸಭೆ ಮತ್ತು ಕುಕ್ಕುಂದೂರು ಪಂಚಾಯತ್ ವ್ಯಾಪ್ತಿಯ ಗ್ಯಾರಂಟಿ ಸಮಾವೇಶ ಮತ್ತು ಅದಾಲತ್ ಕಾರ್ಯಕ್ರಮವು ದಿನಾಂಕ 12/09/2025 ನೇ ಶುಕ್ರವಾರ ಅಪರಾಹ್ನ 3.00 ಗಂಟೆಗೆ ಕಾರ್ಕಳ ಮಂಜುನಾಥ ಪೈ ಸಭಾಭವನದಲ್ಲಿ ಜರುಗಲಿದೆ.
ದಿನಾಂಕ 10-09-2025 ರ ಬುಧವಾರದಂದು ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರೆಡು ದಿನಗಳ ಕಾಲ ನಡೆಯಲಿರುವ ವಾಣಿಜ್ಯ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ರಾಜೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ದೇವಿಪ್ರಸಾದ್ ಶೆಟ್ಟಿ ಉದ್ಘಾಟಿಸಿದರು.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜೈನ ಮುನಿ ವಿದ್ಯಾನಂದ ಮಹಾಮುನಿಗಳು ಕಾಂಗ್ರೆಸ್ ಪಕ್ಷಕ್ಕೆ 'ಹಸ್ತ' ಚಿಹ್ನೆಯನ್ನು ಗುರುತಾಗಿ ಸ್ವೀಕರಿಸಲು ಇಂದಿರಾ ಗಾಂಧಿಯವರಿಗೆ ಸಲಹೆ ನೀಡಿದ್ದರು ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ವಿಧಾನಸಭೆಯಲ್ಲಿ ತಿಳಿಸಿದರು.