ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜೈನ ಮುನಿ ವಿದ್ಯಾನಂದ ಮಹಾಮುನಿಗಳು ಕಾಂಗ್ರೆಸ್ ಪಕ್ಷಕ್ಕೆ 'ಹಸ್ತ' ಚಿಹ್ನೆಯನ್ನು ಗುರುತಾಗಿ ಸ್ವೀಕರಿಸಲು ಇಂದಿರಾ ಗಾಂಧಿಯವರಿಗೆ ಸಲಹೆ ನೀಡಿದ್ದರು ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ವಿಧಾನಸಭೆಯಲ್ಲಿ ತಿಳಿಸಿದರು.
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ (ಕಾನೂನು ಕ್ರಮ) ನಡೆಸಲು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅನುಮತಿ ನೀಡಿದ್ದಾರೆ