ಕರಿಮೆಣಸು (Black Pepper) ದರ ಕಳೆದ ಎರಡು ವರ್ಷಗಳಲ್ಲಿ ಶೇ. 40ರಷ್ಟು ಏರಿಕೆಯಾಗಿದೆ. ಪೂರೈಕೆ ಕೊರತೆ ಹಾಗೂ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದೆ ಇದರ ದರ ಮತ್ತಷ್ಟು ಏರಬಹುದು ಎಂದು ವರದಿಯಾಗಿದೆ.
"ನಾನು ಹಿಂದೂವಾಗಿ ಹುಟ್ಟಿದ್ದೇನೆ, ಹಿಂದೂವಾಗಿಯೇ ಸಾಯುತ್ತೇನೆ" ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.