ಬಜೆಟ್ ಅಧಿವೇಶನದ ಕೊನೆಯ ದಿನ ಅಮಾನತುಗೊಳಗಾದ 18 ಶಾಸಕರ ವಿರುದ್ಧದ ಆದೇಶ ಹಿಂಪಡೆಯುವಂತೆ ಆಗ್ರಹಿಸಿ, ಬಿಜೆಪಿ ನಿಯೋಗ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದೆ.
"ಡಾ. ಅಂಬೇಡ್ಕರ್ ಅವರನ್ನು ವೀರ ಸಾವರ್ಕರ್ ಸೋಲಿಸಿದರು" ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.