ದಸರಾ ಉದ್ಘಾಟನೆ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (PIL) ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಾಪ್ ಸಿಂಹ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಸಂಸದ ಪ್ರತಾಪ್ ಸಿಂಹ ಮತ್ತು ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಇಂದು ಮತ್ತಷ್ಟು ತೀವ್ರಗೊಂಡಿದೆ. ಪ್ರತಾಪ್ ಸಿಂಹ ಅವರು ಈ ಹಿಂದೆ ನೀಡಿದ್ದ 'ಎಸ್ಸೆಸ್ಸೆಲ್ಸಿ' ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತೀಕ್ಷ್ಣ ತಿರುಗೇಟು ನೀಡಿದ್ದಾರೆ.