spot_img

Tag: Prayagraj

Browse our exclusive articles!

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡಕುಸಿತ: ವಾಹನ ಸಂಚಾರ ಸ್ಥಗಿತ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಇಂದು (ಗುರುವಾರ, ಜುಲೈ 17) ಬೆಳಿಗ್ಗೆ ಹೆದ್ದಾರಿ ಬದಿಯ ಗುಡ್ಡ ಕುಸಿದು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ದಿನ ವಿಶೇಷ – ನೆಲ್ಸನ್ ಮಂಡೇಲಾ ಅಂತರರಾಷ್ಟ್ರೀಯ ದಿನ

ಈ ದಿನವು ದಕ್ಷಿಣ ಆಫ್ರಿಕಾದ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾನ್ ನಾಯಕ, ಶಾಂತಿಯ ಸಂಕೇತ, ಮತ್ತು ನೋಬೆಲ್ ಪ್ರಶಸ್ತಿ ವಿಜೇತ ನೆಲ್ಸನ್ ಮಂಡೇಲಾ ಅವರ ಜನ್ಮದಿನವಾಗಿದೆ

ಕಾರ್ಕಳ ಶಾಸಕ ಸುನಿಲ್ ಕುಮಾರ್ ತಂದೆ, ಹಿರಿಯ ಶಿಕ್ಷಣತಜ್ಞ ಎಂ.ಕೆ. ವಾಸುದೇವ ಇನ್ನಿಲ್ಲ

ಕಾರ್ಕಳ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ವಿ. ಸುನಿಲ್ ಕುಮಾರ್ ಅವರಿಗೆ ಪಿತೃ ವಿಯೋಗವಾಗಿದೆ. ಅವರ ತಂದೆ, ಎಂ.ಕೆ. ವಾಸುದೇವ (87) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು (ಜುಲೈ 17, 2025) ಬೆಳಗ್ಗೆ ನಿಧನರಾಗಿದ್ದಾರೆ.

ಉಡುಪಿ: ಭಾರಿ ಮಳೆ ಹಿನ್ನೆಲೆ, ಜುಲೈ 17ರಂದು ಶಾಲಾ-ಅಂಗನವಾಡಿಗಳಿಗೆ ರಜೆ ಘೋಷಣೆ

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯು ಜನಜೀವನಕ್ಕೆ ಅಡ್ಡಿಯಾಗುತ್ತಿದ್ದು, ಮುಂಗಾರು ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.

ಕುಂಭಮೇಳಕ್ಕೆ ತೆರಳುವ ಭಕ್ತರಿಗೆ ಉಡುಪಿಯಿಂದ ವಿಶೇಷ ರೈಲು ಸೇವೆ

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಕರಾವಳಿ ಭಾಗದ ಸಾವಿರಾರು ಯಾತ್ರಾರ್ಥಿಗಳು ತೆರಳುವ ಹಿನ್ನೆಲೆಯಲ್ಲಿ, ಉಡುಪಿಯಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.

ಉಡುಪಿ-ಪ್ರಯಾಗ್ರಾಜ್ ವಿಶೇಷ ಕುಂಭಮೇಳಕ್ಕೆ ರೈಲು ಶೀಘ್ರದಲ್ಲೇ

ಕೋಟ ಶ್ರೀನಿವಾಸ್ ಪೂಜಾರಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಉಡುಪಿಯಿಂದ ಕುಂಭಮೇಳಕ್ಕೆ ರೈಲು ಚಲಾಯಿಸುವಂತೆ ಮನವಿ ಸಲ್ಲಿಸಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಣ್ಯಸ್ನಾನ

ಮಹಾಕುಂಭ ಮೇಳದ ಪವಿತ್ರ ಸಂದರ್ಭದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ (ಫೆಬ್ರವರಿ.10) ಪ್ರಯಾಗ್‌ರಾಜ್ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು

ಮಹಾಕುಂಭ ಮೇಳದಲ್ಲಿ ಸೋದೆ ಮಠಾಧೀಶ ಶ್ರೀಪಾದರ ಪುಣ್ಯಸ್ನಾನ!

ಸೋದೆ ಮಠದ ಪೀಠಾಧಿಪತಿ ಶ್ರೀ ಶ್ರೀಪಾದರು ವಿಶ್ವ ವಲ್ಲಭತೀರ್ಥ ಸ್ವಾಮೀಜಿ ಅವರು ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಿದರು.

ಕುಂಭಮೇಳದಲ್ಲಿ ಅಮಾನವೀಯ ಕೃತ್ಯ! ಭಕ್ತರ ಆಹಾರಕ್ಕೆ ಬೂದಿ ಎರಚಿದ ಪೊಲೀಸ್ ಪೇದೆ ಅಮಾನತು

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಜನವರಿ.13 ರಿಂದ ಮಹಾ ಕುಂಭಮೇಳ ಆರಂಭಗೊಂಡಿದ್ದು,ಮೇಳದಲ್ಲಿ ಭಕ್ತರಿಗಾಗಿ ತಯಾರಿಸಿದ್ದ ಪ್ರಸಾದದ ಮೇಲೆ ಪೊಲೀಸ್ ಪೇದೆಯೊಬ್ಬ ಬೂದಿ ಎರಚಿರುವ ಅಮಾನವೀಯ ಕೃತ್ಯ ನಡೆದಿದೆ.

ದಿನ ವಿಶೇಷ – ನೆಲ್ಸನ್ ಮಂಡೇಲಾ ಅಂತರರಾಷ್ಟ್ರೀಯ ದಿನ

ಈ ದಿನವು ದಕ್ಷಿಣ ಆಫ್ರಿಕಾದ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾನ್ ನಾಯಕ, ಶಾಂತಿಯ ಸಂಕೇತ, ಮತ್ತು ನೋಬೆಲ್ ಪ್ರಶಸ್ತಿ ವಿಜೇತ ನೆಲ್ಸನ್ ಮಂಡೇಲಾ ಅವರ ಜನ್ಮದಿನವಾಗಿದೆ

ಕಾರ್ಕಳ ಶಾಸಕ ಸುನಿಲ್ ಕುಮಾರ್ ತಂದೆ, ಹಿರಿಯ ಶಿಕ್ಷಣತಜ್ಞ ಎಂ.ಕೆ. ವಾಸುದೇವ ಇನ್ನಿಲ್ಲ

ಕಾರ್ಕಳ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ವಿ. ಸುನಿಲ್ ಕುಮಾರ್ ಅವರಿಗೆ ಪಿತೃ ವಿಯೋಗವಾಗಿದೆ. ಅವರ ತಂದೆ, ಎಂ.ಕೆ. ವಾಸುದೇವ (87) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು (ಜುಲೈ 17, 2025) ಬೆಳಗ್ಗೆ ನಿಧನರಾಗಿದ್ದಾರೆ.

ಉಡುಪಿ: ಭಾರಿ ಮಳೆ ಹಿನ್ನೆಲೆ, ಜುಲೈ 17ರಂದು ಶಾಲಾ-ಅಂಗನವಾಡಿಗಳಿಗೆ ರಜೆ ಘೋಷಣೆ

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯು ಜನಜೀವನಕ್ಕೆ ಅಡ್ಡಿಯಾಗುತ್ತಿದ್ದು, ಮುಂಗಾರು ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.

NVIDIAಗೆ ಬ್ರಾಡ್‌ಕಾಮ್ ಸವಾಲು: ಹೊಸ ಟೊಮಾಹಾಕ್ ಅಲ್ಟ್ರಾ ನೆಟ್‌ವರ್ಕಿಂಗ್ ಚಿಪ್ ಬಿಡುಗಡೆ

ಬ್ರಾಡ್‌ಕಾಮ್ಸ್ (AVGO.O), ಮಂಗಳವಾರ ಹೊಸ ಟ್ಯಾಬ್ ಚಿಪ್ ಘಟಕವನ್ನು ಅನಾವರಣಗೊಳಿಸಿದೆ, ಇದು ಕೃತಕ ಬುದ್ಧಿಮತ್ತೆ ಡೇಟಾ ಕ್ರಂಚಿಂಗ್ ಅನ್ನು ವೇಗಗೊಳಿಸುವ ಗುರಿಯನ್ನು ಹೊಂದಿರುವ ಹೊಸ ನೆಟ್‌ವರ್ಕಿಂಗ್ ಪ್ರೊಸೆಸರ್ ಆಗಿದೆ
spot_imgspot_img
share this