ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಜನವರಿ.13 ರಿಂದ ಮಹಾ ಕುಂಭಮೇಳ ಆರಂಭಗೊಂಡಿದ್ದು,ಮೇಳದಲ್ಲಿ ಭಕ್ತರಿಗಾಗಿ ತಯಾರಿಸಿದ್ದ ಪ್ರಸಾದದ ಮೇಲೆ ಪೊಲೀಸ್ ಪೇದೆಯೊಬ್ಬ ಬೂದಿ ಎರಚಿರುವ ಅಮಾನವೀಯ ಕೃತ್ಯ ನಡೆದಿದೆ.
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಇಂದು (ಬುಧವಾರ) ಮೌನಿ ಅಮಾವಾಸ್ಯೆಯ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಕೈಗೊಳ್ಳಲು ಆಗಮಿಸಿದ್ದಾರೆ.