ಅಪಪ್ರಚಾರ ಮಾಡುವವರ, ಕೋಮು ಸೌಹಾರ್ದಕ್ಕೆ ಧಕ್ಕೆ ತರುವವರ ಮತ್ತು ಸುಳ್ಳು ಮಾಹಿತಿ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಕ್ಕಾಗಿ ರಾಜ್ಯ ಸರ್ಕಾರವು ಹೊಸ ಕಾನೂನು ಜಾರಿ ಮಾಡಲು ಸಿದ್ಧತೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರು, ತಮ್ಮ ವಿಧಾನಸಭಾ ಕ್ಷೇತ್ರವಾದ ಚಿತ್ತಾಪುರದಲ್ಲಿ RSS ನಡೆಸಲು ಉದ್ದೇಶಿಸಿದ್ದ ಪಥ ಸಂಚಲನಕ್ಕೆ ತಾಲೂಕು ಆಡಳಿತ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ, ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯವು ಅನುಮತಿ ನೀಡಿದ್ದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸ್ವಾಗತಿಸಿದ್ದು, ಈ ತೀರ್ಪನ್ನು ಪ್ರಜಾಪ್ರಭುತ್ವದ ವಿಜಯ ಎಂದು ಬಣ್ಣಿಸಿದ್ದಾರೆ.