ಆರ್‌ಎಸ್‌ಎಸ್ ಕಾರ್ಯ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕೆಂದು ಪತ್ರ ಬರೆದಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರ ಕ್ಷೇತ್ರವಾದ ಚಿತ್ತಾಪುರ ಪಟ್ಟಣದಲ್ಲಿ ಅಕ್ಟೋಬರ್ 18 ರಂದು ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಮುಂದಾಗಿದ್ದು, ಇದು ತೀವ್ರ ಜಟಾಪಟಿಗೆ ಕಾರಣವಾಗಿದೆ.
ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮಗೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ಅದರಲ್ಲಿ ತಪ್ಪೇನಿದೆ?" ಎಂದು ಪ್ರಶ್ನಿಸಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಈಗ "ಜೋಕರ್ ತರ ಆಗಿದ್ದಾರೆ" ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ತೀವ್ರ ವಾಗ್ದಾಳಿ ನಡೆಸಿದರು.