Tag: Priyank Kharge

Browse our exclusive articles!

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

“ನಿಮ್ಮಪ್ಪನ ಮೇಲೆ ಹೆಮ್ಮೆ ಇಲ್ಲದಿದ್ದರೆ ನಾನೇನು ಮಾಡಲಿ?” – ಪ್ರತಾಪ್‌ ಸಿಂಹಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು!

ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಮತ್ತು ಕಾಂಗ್ರೆಸ್ ಸಚಿವ ಪ್ರಿಯಾಂಕ್‌ ಖರ್ಗೆ ನಡುವಿನ ವಾಕ್ಸಮರ ಇಂದು ಮತ್ತಷ್ಟು ತೀವ್ರಗೊಂಡಿದೆ. ಪ್ರತಾಪ್‌ ಸಿಂಹ ಅವರು ಈ ಹಿಂದೆ ನೀಡಿದ್ದ 'ಎಸ್ಸೆಸ್ಸೆಲ್ಸಿ' ಹೇಳಿಕೆಗೆ ಪ್ರಿಯಾಂಕ್‌ ಖರ್ಗೆ ತೀಕ್ಷ್ಣ ತಿರುಗೇಟು ನೀಡಿದ್ದಾರೆ.

ಗ್ರಾ.ಪಂ., ತಾ.ಪಂ., ಜಿ.ಪಂ.ಗಳಿಗೆ ಇನ್ಮುಂದೆ ಪ್ರತ್ಯೇಕ ಲಾಂಛನ, ಮೊಹರು: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!

ಕರ್ನಾಟಕದ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯತ್‌ಗಳು ಇನ್ನು ಮುಂದೆ ತಮ್ಮದೇ ಆದ ಪ್ರತ್ಯೇಕ ಲಾಂಛನ (ಲೋಗೋ) ಮತ್ತು ಮೊಹರು (ಸೀಲ್) ಹೊಂದಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

“ನನ್ನ ಹೆಸರಿದ್ದರೆ ಅನುಮತಿ ಇಲ್ಲ!” – ಅಮೆರಿಕ ಪ್ರವಾಸ ನಿರಾಕರಣೆಗೆ ಪ್ರಿಯಾಂಕ್ ಖರ್ಗೆಯ ಅಸಮಾಧಾನ

ಕೇಂದ್ರ ವಿದೇಶಾಂಗ ಸಚಿವಾಲಯ ತನ್ನ ಅಮೆರಿಕ ಪ್ರವಾಸಕ್ಕೆ ಅನುಮತಿ ನಿರಾಕರಿಸಿರುವುದನ್ನು ತೀವ್ರವಾಗಿ ವಿರೋಧಿಸಿದ ಐಟಿ-ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, “ನನ್ನ ಹೆಸರಿದ್ದರೆ ಅನುಮತಿ ಸಿಗದು, ಇಲ್ಲದಿದ್ದರೆ ಸಿಗುತ್ತದೆಯೆಂದರೆ ಇದನ್ನು ರಾಜಕೀಯವಲ್ಲದೆ ಇನ್ನೇನು?” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this