: ಆರು ತಿಂಗಳ ಹಿಂದೆ ನಡೆದ ಮಗನ ರಸ್ತೆ ಅಪಘಾತದ ಸಾವಿಗೆ ಸೇಡು ತೀರಿಸಿಕೊಳ್ಳಲು, ಚಿಕ್ಕಪ್ಪ ತನ್ನ ಅಣ್ಣನ ಮಗನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಭೀಕರ ಘಟನೆ ಉತ್ತರ ಪ್ರದೇಶದ ಸೋನಭದ್ರಾ ಜಿಲ್ಲೆಯಲ್ಲಿ ನಡೆದಿದೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ