ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳುವ ಈ ಪ್ರತಿಭಟನೆಯನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸದ್ರಿ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಸೇರಿ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.
ಉಡುಪಿ ಕಾಂಗ್ರೆಸ್ ಪಕ್ಷದ ಮುಖಂಡರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ತಮ್ಮದೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪರಿಸ್ಥಿತಿಗೆ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್ ವ್ಯಂಗ್ಯವಾಡಿದ್ದಾರೆ.
ಕಾರ್ಕಳ ಬ್ಲಾಕ್ ಕಾಂಗ್ರೇಸ್ ಆಶ್ರಯದಲ್ಲಿ ರಾಜ್ಯ ಸರಕಾರದ ವಿರುದ್ದ ಬಿಜೆಪಿ ಶಾಸಕ ಸುನೀಲ್ ಕುಮಾರ್ ರವರ ಸುಳ್ಳು ಆರೋಪ ಹಾಗೂ ಶಾಸಕರ ವೈಫಲ್ಯ ಮತ್ತು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಬಿಜೆಪಿ ಯುವ ಮೋರ್ಚ ಮುಖಂಡನ ಬಂಧನಕ್ಕೆ ಆಗ್ರಹಿಸಿ ಧರಣಿ ಸತ್ಯಾಗ್ರಹ
ಬೀಡಿ & ಟೋಬ್ಯಾಕೋ ಲೇಬರ್ ಯೂನಿಯನ್ ನೇತ್ರತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಉಡುಪಿ ತಹಶಿಲ್ದಾರರ ಕಛೇರಿ ಎದುರು ಸರ್ಕಾರದ ಆದೇಶ ಪ್ರತಿಗೆ ಬೆಂಕಿ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.