ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.
ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.
ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಆತಂಕ ವ್ಯಕ್ತಪಡಿಸಿರುವ ಶಾಸಕ ಎಚ್.ಡಿ. ರೇವಣ್ಣ, ಇದಕ್ಕೆ ಅತಿಯಾದ ಮದ್ಯಪಾನ ಮತ್ತು ಮಾಂಸಾಹಾರ ಸೇವನೆಯೇ ಪ್ರಮುಖ ಕಾರಣ ಎಂದು ಹೇಳಿದ್ದಾರೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ತಡೆ ನೀಡಿದೆ.
ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಹಠಾತ್ ಹೃದಯಾಘಾತ ಪ್ರಕರಣಗಳ ಕುರಿತು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಕೆ.ಎಸ್. ರವೀಂದ್ರನಾಥ್ ನೇತೃತ್ವದ 12 ತಜ್ಞರ ತಂಡವು ನಡೆಸಿದ ಅಧ್ಯಯನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.
ಯುವ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ರಾಜ್ಯಾದ್ಯಂತ ಶಾಲಾ ಮಕ್ಕಳಲ್ಲಿ ಹೃದಯ ಆರೋಗ್ಯವನ್ನು ಪರೀಕ್ಷಿಸಲು ವಿಶೇಷ ಯೋಜನೆಯನ್ನು ರೂಪಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.