ಇಂದು (ಬುಧವಾರ) ಸಂಜೆ ಕಾರ್ಕಳದಲ್ಲಿ ಸುರಿದ ಭಾರಿ ಮಳೆಯ ಆರ್ಭಟಕ್ಕೆ, ನಗರದ ಪ್ರಮುಖ ರಸ್ತೆಯೊಂದರಲ್ಲಿ ಬೃಹತ್ ಮರವೊಂದು ಧರೆಗುರುಳಿ, ಆಟೋರಿಕ್ಷಾವನ್ನು ನುಜ್ಜುಗುಜ್ಜುಗೊಳಿಸಿದ ಆತಂಕಕಾರಿ ಘಟನೆ ವರದಿಯಾಗಿದೆ.
ಪ್ರಖ್ಯಾತ ನಟ ಅಜಿತ್ ಕುಮಾರ್ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ನೀಡಿದ ಹೇಳಿಕೆಗಳ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ನಟ ವಿಜಯ್ ಅವರ ವಿರುದ್ಧ ತಮ್ಮನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ಸ್ಪಷ್ಟಪಡಿಸಿದ್ದಾರೆ.
ಸದಾಶಿವ ನಗರದಲ್ಲಿ ರಾಜ್ಯೋತ್ಸವದ ಸಂಭ್ರಮದ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಭೀಕರ ಘಟನೆಯೊಂದು ನಡೆದಿದೆ. ದುಷ್ಕರ್ಮಿಗಳ ಗುಂಪೊಂದು ಏಕಾಏಕಿ ನುಗ್ಗಿ ಚಾಕು ಇರಿದ ಪರಿಣಾಮ, ಒಟ್ಟು 6 ಮಂದಿ ಯುವಕರು ಗಾಯಗೊಂಡಿದ್ದಾರೆ.
ಹೆಬ್ರಿ ಯಿಂದ ಪೆರ್ಡೂರ್‌ಗೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿ ರಸ್ತೆಯನ್ನು ಅಗೆದು ತಿಂಗಳು ಕಳೆದರೂ ಇಲ್ಲಿಯವರೆಗೆ ಸರಿಯಾಗಿ ದುರಸ್ತಿ ಮಾಡದ ಕಾರಣ, ರಸ್ತೆಯ ದುಃಸ್ಥಿತಿಯು ಪ್ರಯಾಣಿಕರ ಪಾಲಿಗೆ ಅತ್ಯಂತ ಅಪಾಯಕಾರಿಯಾಗಿ ಪರಿಣಮಿಸಿದೆ.