ನಗರದ ಮಿತ್ರ ಆಸ್ಪತ್ರೆಯ ಸಮೀಪ ಇಂದು ಬೆಳಗಿನ ಜಾವ ಮಾನಸಿಕ ಅಸ್ವಸ್ಥ ಯುವಕನೋರ್ವ ಸಾರ್ವಜನಿಕರ ಮನೆಗಳಿಗೆ ಪ್ರವೇಶಿಸಿ ಆತಂಕ ಸೃಷ್ಟಿಸಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ವಿಶು ಶೆಟ್ಟಿ ಅಂಬಲಪಾಡಿ ಅವರು ಯುವಕನನ್ನು ರಕ್ಷಿಸಿ, ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದ ಘಟನೆ ನಂತರ ರಾಜ್ಯ ಸರ್ಕಾರ ತಕ್ಷಣದ ಕ್ರಮ ಕೈಗೊಂಡಿದ್ದು, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರನ್ನು ಅಮಾನತು ಮಾಡಿ, ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೂತನ ಕಮಿಷನರ್ ಆಗಿ ನೇಮಕ ಮಾಡಿದೆ.