ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ಚಿಕ್ಕುಳಿಯಲ್ಲಿ ವಿಷ ಸೇವನೆಯಿಂದ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಯುವ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದ ದುಃಖಕರ ಘಟನೆ ವರದಿಯಾಗಿದೆ.
ಗೋ ಪೂಜೆಯ ಪವಿತ್ರ ದಿನದಂದೇ ಅನಧಿಕೃತ ಜಾನುವಾರು ಸಾಗಾಟ ಮಾಡುತ್ತಿದ್ದ ಗೋಕಳ್ಳರಿಗೆ ದಕ್ಷಿಣ ಕನ್ನಡ ಪೊಲೀಸರು ಸಿಂಹಸ್ವಪ್ನರಾಗಿ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯ ಕಾಲಿಗೆ ಗುಂಡೇಟು ಬಿದ್ದ ಘಟನೆ ವರದಿಯಾಗಿದೆ.