Tag: puttur

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ದಾಳಿ: ‘ಸಂವಿಧಾನ ಮತ್ತು ದಲಿತ ವಿರೋಧಿ ಕೃತ್ಯ’ – ಪುತ್ತೂರಿನಲ್ಲಿ ಕೆಡಿಎಸ್ಎಸ್, ಕ್ರಿಶ್ಚಿಯನ್ ಯೂನಿಯನ್ ನಿಂದ ತೀವ್ರ ಖಂಡನೆ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ವಕೀಲ ರಾಜೇಶ್ ಕಿಶೋರ್ ಶೂ ಎಸೆದ ಹೇಯ ಕೃತ್ಯವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೆಡಿಎಸ್ಎಸ್) ಮತ್ತು ಕ್ರಿಶ್ಚಿಯನ್ ಯೂನಿಯನ್ ಪುತ್ತೂರು ಘಟಕಗಳು ತೀವ್ರವಾಗಿ ಖಂಡಿಸಿವೆ.

ಪುತ್ತೂರು: ಹೆಜ್ಜೇನು ದಾಳಿಗೆ ಒಳಗಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಪಡೂರು ಗ್ರಾಮದ ಸೇಡಿಯಾವು ಕೂಟೇಲು ಸಮೀಪ ಭೀಕರ ಹೆಜ್ಜೇನು ದಾಳಿಗೆ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಪುತ್ತೂರು: ಅನ್ನಭಾಗ್ಯದೊಂದಿಗೆ ‘ಇಂದಿರಾ ಕಿಟ್’ ವಿತರಣೆ; ಬಡವರಿಗೆ ಆಸರೆಯಾಗಲಿದೆ ಸರ್ಕಾರದ ನಿರ್ಧಾರ – ಶಾಸಕ ಅಶೋಕ್ ರೈ ಹರ್ಷ

ರಾಜ್ಯ ಸರ್ಕಾರದ 'ಅನ್ನಭಾಗ್ಯ' ಯೋಜನೆಯ ನಿರ್ಧಾರ ಅತ್ಯಂತ ಮಹತ್ವದ್ದು ಮತ್ತು ಬಡವರ ಪಾಲಿಗೆ ನೆಮ್ಮದಿಯ ಬದುಕಿಗೆ ದಾರಿಯಾಗಲಿದೆ ಎಂದು ಶಾಸಕ ಅಶೋಕ್ ರೈ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡು ನಾಲ್ಕು ತಿಂಗಳು ಕೋಮಾದಲ್ಲಿದ್ದ ಅಪೂರ್ವ ಭಟ್ ನಿಧನ

ಕಳೆದ 134 ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಪೂರ್ವ ಭಟ್ (30) ಅವರು ಮಂಗಳವಾರ (ಅಕ್ಟೋಬರ್ 7) ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮಹೇಶ್ ತಿಮರೋಡಿ ಗಡಿಪಾರು ವಿರೋಧಿಸಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆಗೆ ಅನುಮತಿ ನಿರಾಕರಣೆ

ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿರುವುದನ್ನು ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ನಡೆಸಲು ಮುಂದಾಗಿದ್ದ ಪ್ರತಿಭಟನೆಗೆ ಅನುಮತಿ ನಿರಾಕರಿಸಲಾಗಿದೆ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this