ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ನಡೆಸಿ ಈಗಾಗಲೇ ಸುಮಾರು 9-10 ವರ್ಷಗಳಾದ ಹಿನ್ನೆಲೆಯಲ್ಲಿ ಮತ್ತೆ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಘೋಷಿಸಿದ್ದಾರೆ.
ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿಯವರು ಸರ್ವಪಕ್ಷ ಸಭೆಗೆ ಹಾಜರಾಗದಿದ್ದುದನ್ನು ಟೀಕಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿವಾದಾತ್ಮಕ ಪೋಸ್ಟ್‌ನ್ನು ಹಂಚಿದೆ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ದೇಶದಾದ್ಯಂತ ಆಕ್ರೋಶವನ್ನು ಉಂಟುಮಾಡಿದ್ದು, ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಈ ಕುರಿತು ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಕನ್ನಡ, ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿ ರಶ್ಮಿಕಾ ಮಂದಣ್ಣ ಮತ್ತು ಯುವ ನಟ ವಿಜಯ್ ದೇವರಕೊಂಡ ಅವರ ಸಂಬಂಧದ ಬಗ್ಗೆ ಮತ್ತೆ ಗಾಸಿಪ್‌ಗಳು ಹರಿದಾಡುತ್ತಿವೆ.