ರಾಜ್ಯದಲ್ಲಿ ಹೆಚ್ಚುತ್ತಿರುವ ಮಾಲಿನ್ಯ ನಿಯಂತ್ರಣ ಮತ್ತು ಸಾರಿಗೆ ವ್ಯವಸ್ಥೆಯ ಸುಧಾರಣೆಗಾಗಿ, 15 ವರ್ಷ ಪೂರೈಸಿರುವ ಎಲ್ಲಾ ಸರ್ಕಾರಿ ವಾಹನಗಳನ್ನು ಕಡ್ಡಾಯವಾಗಿ ಗುಜರಿ (Scrap) ಮಾಡುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.
ಆಂಧ್ರ ಪ್ರದೇಶದ ಕರ್ನೂಲ್ ಹೊರವಲಯದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಬಸ್ ದುರಂತದ ನಂತರ, ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ತಕ್ಷಣವೇ ಎಚ್ಚೆತ್ತುಕೊಂಡು ಸಾರ್ವಜನಿಕ ಸಾರಿಗೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯಗೊಳಿಸಿದೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಧರ್ಮಸ್ಥಳದ ಕುರಿತಾಗಲಿ ಅಥವಾ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧವಾಗಲಿ ಯಾರೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಇಂದು (ಆಗಸ್ಟ್ 15) ರಿಂದ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷಿದ್ಧ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.
ಮಂಗಳೂರು ನಗರಕ್ಕೆ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಒದಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 'ಪ್ರಧಾನಮಂತ್ರಿ ಇ-ಬಸ್ ಸೇವಾ' ಯೋಜನೆಯಡಿ 100 ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.