ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ ಹಾಗೂ ಇತರ ಆರೋಪಿಗಳಿಗೆ ಮಹತ್ವದ ಆದೇಶವೊಂದು ಹೊರಬಿದ್ದಿದೆ.
ನಟ ದರ್ಶನ್ ಅವರು ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನ ಕ್ವಾರಂಟೈನ್ ಸೆಲ್‌ನಲ್ಲಿರುವ ಸಂದರ್ಭದಲ್ಲಿ, ಅವರಿಗೆ ಕೋರ್ಟ್ ಅನುಮತಿ ನೀಡಿದ ಬಳಿಕವೂ ಹೆಚ್ಚುವರಿ ಸವಲತ್ತುಗಳನ್ನು ನೀಡುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಮಹತ್ವದ ವಿಚಾರಣೆ ನಡೆಯುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಕೋರ್ಟ್ ಹಾಲ್‌ಗೆ ನುಗ್ಗಿ, ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ ಘಟನೆ ನಡೆದಿದೆ.