ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ 'ಡಿವೈನ್ ಸ್ಟಾರ್' ರಿಷಬ್ ಶೆಟ್ಟಿ ಅವರು ಬುಧವಾರ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ರಾಯರ ದರ್ಶನ ಪಡೆದರು.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ