Tag: Rishab Shetty

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರಣವೀರ್ ಸಿಂಗ್‌ರಿಂದ ‘ದೈವ’ ನಿಂದನೆ: ಕರಾವಳಿಯಲ್ಲಿ ವ್ಯಾಪಕ ಆಕ್ರೋಶ, ರಿಷಬ್ ನಡೆಗೂ ಟೀಕೆ!

ನಟ ರಣವೀರ್ ಸಿಂಗ್ ಅವರು 'ಕಾಂತಾರ ಅಧ್ಯಾಯ 1' ಚಿತ್ರದ ದೈವಾರಾಧನೆಯ ದೃಶ್ಯವನ್ನು ಅಣಕಿಸಿ, ದೈವವನ್ನು 'ಸ್ತ್ರೀ ಪ್ರೇತ' ಎಂದು ಸಂಬೋಧಿಸಿರುವ ಘಟನೆ ಕರಾವಳಿಯ ಆರಾಧಕರ ಮತ್ತು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

‘ಕಾಂತಾರ: ಚಾಪ್ಟರ್ 1’ ಓಟಿಟಿ ರಿಲೀಸ್: ಅ. 31 ರಿಂದ ಅಮೆಜಾನ್ ಪ್ರೈಮ್‌ನಲ್ಲಿ ಬೆರ್ಮೆ ದರ್ಶನ!

ಇದೇ ತಿಂಗಳ ಆರಂಭದಲ್ಲಿ (ಅ. 02) ಬಿಡುಗಡೆಯಾಗಿ ವಿಶ್ವಾದ್ಯಂತ ದೊಡ್ಡ ಮಟ್ಟದ ಯಶಸ್ಸು ಮತ್ತು ದಾಖಲೆಯನ್ನು ಕಂಡಿರುವ ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನದ ಸಿನಿಮಾ 'ಕಾಂತಾರ: ಚಾಪ್ಟರ್ 1' (Kantara: Chapter 1) ಇದೀಗ ಓಟಿಟಿಗೆ ಬರಲು ಸಜ್ಜಾಗಿದೆ.

ಉಡುಪಿ: ಪೊಲೀಸ್ ಸಿಬ್ಬಂದಿಗೆ ‘ಕಾಂತಾರ’ ಚಿತ್ರದ ಸವಿ: ಕೆಲಸದ ಒತ್ತಡ ನಿವಾರಣೆಗೆ ಎಸ್ಪಿ ಹರಿರಾಂ ಶಂಕರ್ ವಿಶಿಷ್ಟ ಪ್ರಯತ್ನ

ಪ್ರಸ್ತುತ ದೇಶಾದ್ಯಂತ ಭಾರಿ ಯಶಸ್ಸು ಗಳಿಸಿರುವ ಮತ್ತು ತುಳುನಾಡಿನ ಸಂಸ್ಕೃತಿ, ದೈವಾರಾಧನೆಯ ಮಹತ್ವವನ್ನು ಬಿಂಬಿಸಿರುವ 'ಕಾಂತಾರ' ಚಲನಚಿತ್ರವನ್ನು ವೀಕ್ಷಿಸುವ ಅವಕಾಶವನ್ನು ಉಡುಪಿ ಜಿಲ್ಲಾ ಪೊಲೀಸ್ ಸಿಬ್ಬಂದಿ ಪಡೆದುಕೊಂಡಿದ್ದಾರೆ.

ಕಾಂತಾರ-1 ಶೂಟಿಂಗ್ ಕಷ್ಟದ ದಿನಗಳು: ಊದಿಕೊಂಡ ಕಾಲು, ನಿತ್ರಾಣದ ಫೋಟೋ ಹಂಚಿಕೊಂಡ ರಿಷಬ್ ಶೆಟ್ಟಿ

'ಕಾಂತಾರ ಚಾಪ್ಟರ್-1' ಸಿನಿಮಾವು ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಯಶಸ್ಸಿನೊಂದಿಗೆ ಮುನ್ನುಗ್ಗುತ್ತಿದ್ದು, ಅದರ ಸಾಹಸ ಸನ್ನಿವೇಶಗಳು ಮತ್ತು ಕ್ಲೈಮ್ಯಾಕ್ಸ್‌ನ ವಾವ್ ಎನ್ನಿಸುವ ದೃಶ್ಯಗಳು ದೇಶಾದ್ಯಂತ ಮೆಚ್ಚುಗೆ ಗಳಿಸಿವೆ.

‘ಕಾಂತಾರ ಚಾಪ್ಟರ್ 1’ ಅಬ್ಬರದ ನಡುವೆ ದೈವಾರಾಧನೆಗೆ ಅಪಮಾನ: ರಿಷಬ್ ಶೆಟ್ಟಿ ಮತ್ತು ಹೊಂಬಾಳೆ ಫಿಲ್ಮ್ಸ್‌ನಿಂದ ತೀವ್ರ ಖಂಡನೆ

ಚಲನಚಿತ್ರದಲ್ಲಿ ದೈವ ಪಾತ್ರಗಳು ಆವೇಶಭರಿತರಾಗಿ ವರ್ತಿಸುವ ದೃಶ್ಯಗಳನ್ನು ಅನುಕರಿಸಿ, ಕೆಲವು ವ್ಯಕ್ತಿಗಳು ಸಾರ್ವಜನಿಕವಾಗಿ ಅಸಭ್ಯವಾಗಿ ನಡೆದುಕೊಳ್ಳುತ್ತಿರುವುದು ತುಳುನಾಡಿನ ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this