ಶಿವಮೊಗ್ಗ ತಾಲೂಕಿನ ಗಾಜನೂರು ಸಮೀಪದ ಅಗ್ರಹಾರ ಬಳಿ ಬುಧವಾರ ಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.
ಶನಿವಾರ ಮಧ್ಯಾಹ್ನ ಕೆಳಗಿನ ತುಂಬೆ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತಪಟ್ಟವರನ್ನು ಪಾವೂರು ನಿವಾಸಿ ನೌಫಲ್ ಎಂದು ಗುರುತಿಸಲಾಗಿದೆ.