ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಂತರರಾಷ್ಟ್ರೀಯ ಆತ್ಮಹತ್ಯಾ ನಿರೋಧ ಸಂಘಟನೆಯ (IASP) ಜಂಟಿ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟೆಂಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.
ಹುಟ್ಟುಹಬ್ಬದ ಸಂಭ್ರಮದಲ್ಲಿ ಮಗುವಿಗೆ ಐಸ್ ಕ್ರೀಂ ತರಲು ಹೊರಟಿದ್ದ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷನೊಬ್ಬ, ಸ್ಕೂಟಿಯು ನಿಯಂತ್ರಣ ತಪ್ಪಿ ಸೇತುವೆಯಿಂದ ಹೊಳೆಗೆ ಬಿದ್ದು ದುರ್ಘಟನೆಯಲ್ಲಿ ಮೃತಪಟ್ಟ ದುಃಖದ ಘಟನೆ
ನೀರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಡ್ಡಿನಂಗಡಿ ತಿರುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಸರಕಾರಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯು ಸಂಜೆ ಹೊತ್ತಿನಲ್ಲಿ ನಡೆದಿದ್ದು, ಕಾರು ಚಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ.
ಇಂದು ಬೆಳಿಗ್ಗೆ ಕಾರ್ಕಳದ ಮಿಯ್ಯಾರಿನ ಜೋಡು ಕಟ್ಟೆ ಬಳಿ ನಡೆದು ಹೋಗುತ್ತಿದ್ದ ಒಬ್ಬ ಮಹಿಳೆಗೆ ಮೋಟಾರ್ಬೈಕ್ ಡಿಕ್ಕಿ ಹಾಕಿದ್ದರಿಂದ ಆಕೆ ಮೃತಪಟ್ಟಿದ್ದಾರೆ. ಘಟನೆಯ ಸಮಯದಲ್ಲಿ ಬೈಕ್ ಸವಾರ ಸಂತೋಷ್ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ...
ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.