Tag: Road Safety

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೈಕ್ ಚಲಾಯಿಸುತ್ತಾ ಲ್ಯಾಪ್‌ಟಾಪ್ ಕೆಲಸ: ವಿಡಿಯೋ ವೈರಲ್

ಹೈದರಾಬಾದ್‌ನಲ್ಲಿ ಚಲಿಸುವ ಬೈಕ್ ಮೇಲೆ ಲ್ಯಾಪ್‌ಟಾಪ್ ಇಟ್ಟುಕೊಂಡು ಆಫೀಸ್ ಕೆಲಸ ಮಾಡಿದ ಯುವಕನ ಅಪಾಯಕಾರಿ ವಿಡಿಯೋ ವೈರಲ್ ಆಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸೋಲಾಪುರ ಅಪಘಾತ: ಬಾವಿಗೆ ಬಿದ್ದ ವಾಹನ 8 ಸಾವು

ಸೋಲಾಪುರದಲ್ಲಿ ಪಿಕ್‌ಅಪ್ ವಾಹನ ತೆರೆದ ಬಾವಿಗೆ ಬಿದ್ದು ನಾಲ್ವರು ಮಕ್ಕಳು ಸೇರಿ 8 ಜನ ಸಾವನ್ನಪ್ಪಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ತೀರ್ಥಹಳ್ಳಿ ಲಾರಿ ಅಪಘಾತ: ಓರ್ವ ಬಾಲಕ ಸಾವು, ಹಲವರಿಗೆ ಗಂಭೀರ ಗಾಯ.

ತೀರ್ಥಹಳ್ಳಿಯ ಕೋಣಂದೂರು ಬಳಿ ಲಾರಿ ಪಲ್ಟಿಯಾಗಿ ಬಾಲಕ ಸಾವು ಹಾಗೂ 35 ಮಂದಿ ಗಾಯಗೊಂಡ ಭೀಕರ ಘಟನೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಬೈಲೂರು ಭೀಕರ ರಸ್ತೆ ಅಪಘಾತ: ಇಬ್ಬರಿಗೆ ಗಂಭೀರ ಗಾಯ

ಕಾರ್ಕಳದ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪೆರ್ಡೂರು-ಹೆಬ್ರಿ ರಸ್ತೆ ಅವ್ಯವಸ್ಥೆ: ಸಂಕಷ್ಟದಲ್ಲಿ ವಾಹನ ಸವಾರರು

ಉಡುಪಿ ಜಿಲ್ಲೆಯ ಪೆರ್ಡೂರು-ಹೆಬ್ರಿ-ಅಜೆಕಾರು ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರ ಪರದಾಟ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this