ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಇದರ ವತಿಯಿಂದ ಅಂಬಲಪಾಡಿ ಪ್ರಗತಿ ಸೌಧ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಕಳ-ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ವೆ ಕಣಜಾರ್ ಕಟ್ಟೆ ಬಳಿ ರಿಕ್ಷಾ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಜ್ಯದ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು ಹೊಸ ನಿರ್ದೇಶನಗಳನ್ನು ಜಾರಿಗೆ ತಂದಿದ್ದು, ಇದರಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ಇಲ್ಲದೆ ವಾಹನಗಳನ್ನು ನಿಲ್ಲಿಸಬಾರದು ಎಂದು ಸ್ಪಷ್ಟಪಡಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರ ಕೋಡಿಕಲ್ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ನಿಯಂತ್ರಣ ತಪ್ಪಿ ರಾಜ ಕಾಲುವೆಗೆ ಬಿದ್ದ ಪರಿಣಾಮವಾಗಿ ಕಾರು ಚಾಲಕನಾಗಿದ್ದ ಫೋಟೋಗ್ರಾಫರ್ ಸಾವನ್ನಪ್ಪಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಇದರ ವತಿಯಿಂದ ಅಂಬಲಪಾಡಿ ಪ್ರಗತಿ ಸೌಧ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.