ಮೂಡುಬಿದಿರೆಯ ಅಳಿಯೂರಿನ ಖ್ಯಾತ ಪಾಕ ತಜ್ಞ ಪ್ರಶಾಂತ್ ಜೈನ್ ಅವರ ಮನೆಯಲ್ಲಿ ಹಗಲು ಹೊತ್ತಿನಲ್ಲೇ ದರೋಡೆ ನಡೆದಿದ್ದು, ಕಳ್ಳರು ಮೂರೂವರೆ ಲಕ್ಷ ರೂಪಾಯಿ ನಗದು ಹಾಗೂ 20 ಪವನ್ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾರೆ.
ಉಳ್ಳಾಲ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ತುರ್ತು ಸಭೆ ನಡೆಸಿದ್ದು, ಶೀಘ್ರವೇ ಆರೋಪಿಗಳ ಪತ್ತೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.