ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಬಡಾವಣೆ ಅನುಮೋದನೆಗೆ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ರೆರಾ) ನೋಂದಣಿಯನ್ನು ಕಡ್ಡಾಯಗೊಳಿಸಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಕೇಂದ್ರ ಸರ್ಕಾರ 2024-25ನೇ ಆರ್ಥಿಕ ವರ್ಷದ 15ನೇ ಹಣಕಾಸು ಆಯೋಗದ ಎರಡನೇ ಕಂತಿನ ಅನುದಾನವನ್ನು ತ್ರಿಪುರಾ ಮತ್ತು ಕರ್ನಾಟಕ ರಾಜ್ಯಗಳ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಬಿಡುಗಡೆ ಮಾಡಿದೆ.