Tag: Sandalwood News
Browse our exclusive articles!
ಧರ್ಮಸ್ಥಳ ಬಗ್ಗೆ ಆಗಲಿ, ಧರ್ಮಾಧಿಕಾರಿಯವರ ವಿರುದ್ಧ ಆಗಲಿ ಯಾರೂ ಇಲ್ಲ: ಸಚಿವ ರಾಮಲಿಂಗಾರೆಡ್ಡಿ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಧರ್ಮಸ್ಥಳದ ಕುರಿತಾಗಲಿ ಅಥವಾ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧವಾಗಲಿ ಯಾರೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆಂಧ್ರದಲ್ಲಿ ಮಹಿಳೆಯರಿಗೆ ಉಚಿತ ಬಸ್: ತಿರುಮಲಕ್ಕೆ ಈ ಯೋಜನೆ ಅನ್ವಯಿಸುವುದಿಲ್ಲ ಎಂದ ಸರ್ಕಾರ
ಕರ್ನಾಟಕ ಮತ್ತು ತೆಲಂಗಾಣ ಸರ್ಕಾರಗಳ ಮಾದರಿಯಲ್ಲಿ ಆಂಧ್ರಪ್ರದೇಶದಲ್ಲೂ ಚಂದ್ರಬಾಬು ನಾಯ್ಡು ಸರ್ಕಾರವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಘೋಷಿಸಿದೆ.
ಉತ್ತರ ಪ್ರದೇಶ: ಗುರುತು ಮರೆಮಾಚಿ ವಂಚನೆ, ಮತಾಂತರಕ್ಕೆ ಒತ್ತಾಯ; ಪ್ರಯಾಗ್‌ರಾಜ್ ಮಹಿಳೆಯಿಂದ ದೂರು
ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಮೂಲದ ಮಹಿಳೆಯೊಬ್ಬರು ತನ್ನನ್ನು ವಂಚಿಸಿ, ಮತಾಂತರಕ್ಕೆ ಒತ್ತಾಯಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿ
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂತಿದ್ದಾಗಿ ಆರೋಪಿಸಿದ್ದ ಮುಸುಕುಧಾರಿ, ಇದೀಗ ಪ್ರಕರಣಕ್ಕೆ ಹೊಸ ತಿರುವು ನೀಡಿದ್ದಾನೆ. ವಿಶೇಷ ತನಿಖಾ ತಂಡ (ಎಸ್ಐಟಿ) ಮುಂದೆ ಆತ ನೀಡಿರುವ ಹೇಳಿಕೆ ಕುತೂಹಲ ಕೆರಳಿಸಿದ್ದು, ತನ್ನನ್ನು ಮೂವರ ಗುಂಪು ತಪ್ಪು ಹೇಳಿಕೆ ನೀಡುವಂತೆ ಬಲವಂತಪಡಿಸಿತ್ತು ಎಂದು ಬಾಯ್ಬಿಟ್ಟಿದ್ದಾನೆ.
ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ರಾಜ್ ನಿಡಿಮೋರು ಮತ್ತು ಸಮಂತಾ ರುತ್ ಪ್ರಭು ಒಟ್ಟಿಗೆ!
ನಟಿ ಸಮಂತಾ ರುತ್ ಪ್ರಭು ಮತ್ತು ನಿರ್ದೇಶಕ ರಾಜ್ ನಿಡಿಮೋರು ಇತ್ತೀಚೆಗೆ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಆಂಧ್ರದಲ್ಲಿ ಮಹಿಳೆಯರಿಗೆ ಉಚಿತ ಬಸ್: ತಿರುಮಲಕ್ಕೆ ಈ ಯೋಜನೆ ಅನ್ವಯಿಸುವುದಿಲ್ಲ ಎಂದ ಸರ್ಕಾರ
ಕರ್ನಾಟಕ ಮತ್ತು ತೆಲಂಗಾಣ ಸರ್ಕಾರಗಳ ಮಾದರಿಯಲ್ಲಿ ಆಂಧ್ರಪ್ರದೇಶದಲ್ಲೂ ಚಂದ್ರಬಾಬು ನಾಯ್ಡು ಸರ್ಕಾರವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಘೋಷಿಸಿದೆ.
ಉತ್ತರ ಪ್ರದೇಶ: ಗುರುತು ಮರೆಮಾಚಿ ವಂಚನೆ, ಮತಾಂತರಕ್ಕೆ ಒತ್ತಾಯ; ಪ್ರಯಾಗ್‌ರಾಜ್ ಮಹಿಳೆಯಿಂದ ದೂರು
ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಮೂಲದ ಮಹಿಳೆಯೊಬ್ಬರು ತನ್ನನ್ನು ವಂಚಿಸಿ, ಮತಾಂತರಕ್ಕೆ ಒತ್ತಾಯಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿ
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂತಿದ್ದಾಗಿ ಆರೋಪಿಸಿದ್ದ ಮುಸುಕುಧಾರಿ, ಇದೀಗ ಪ್ರಕರಣಕ್ಕೆ ಹೊಸ ತಿರುವು ನೀಡಿದ್ದಾನೆ. ವಿಶೇಷ ತನಿಖಾ ತಂಡ (ಎಸ್ಐಟಿ) ಮುಂದೆ ಆತ ನೀಡಿರುವ ಹೇಳಿಕೆ ಕುತೂಹಲ ಕೆರಳಿಸಿದ್ದು, ತನ್ನನ್ನು ಮೂವರ ಗುಂಪು ತಪ್ಪು ಹೇಳಿಕೆ ನೀಡುವಂತೆ ಬಲವಂತಪಡಿಸಿತ್ತು ಎಂದು ಬಾಯ್ಬಿಟ್ಟಿದ್ದಾನೆ.
ಶ್ರೀ ಕ್ಷೇ.ಧ.ಗ್ರಾ.ಯೋಜನೆ ಉಡುಪಿ ತಾಲೂಕು : ಮಹಿಳಾ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಹಿರಿಯಡಕ ವಲಯ, ಕೊಡಿಬೆಟ್ಟು ಕುದಿ 82 ಕಾರ್ಯಕ್ಷೇತ್ರದ ಧರ್ಮ ದೇವತೆ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಇಂದು ವಿಷ್ಣುಮೂರ್ತಿ ಪ್ರೌಢಶಾಲೆ, ಕೊಡಿಬೆಟ್ಟು ಕುದಿ 82 ಇಲ್ಲಿ ನಡೆಯಿತು.